ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ ಲೋಹಿತಾಶ್ವ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನಹೊಂದಿದ್ದಾರೆ. ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆ ಸಮಯದಲ್ಲಿ ಅವರ ಆರೋಗ್ಯ …
Tag:
