ಖ್ಯಾತ ನಟ ನಾಸಿರ್ ಅವರಿಗೆ ಸಿನಿಮಾ ಶೂಟಿಂಗ್ ವೇಳೆ ಪೆಟ್ಟು ಮಾಡಿಕೊಂಡ ಘಟನೆಯೊಂದು ನಡೆದಿದೆ. ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಮೆಟ್ಟಿಲುಗಳ ಮೇಲಿಂದ ಬಿದ್ದು, ಅವರಿಗೆ ಕಣ್ಣಿನ ಭಾಗಕ್ಕೆ ಪೆಟ್ಟಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಶಸ್ತ್ರಚಿಕಿತ್ಸೆ ನೆರವೇರಿಸಿದ್ದಾರೆ. ಈ …
Tag:
