Subramanya: ಚಲನಚಿತ್ರರಂಗದ ನಟ, ಕೊರಿಯೋಗ್ರಾಫರ್ ಪ್ರಭುದೇವ ತಮ್ಮ ಕುಟುಂಬ ಸಮೇತರಾಗಿ ಇಂದು (ಶನಿವಾರ) ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಹಾಗೂ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.
Tag: