ಮಂಗಳವಾರ ( ನಿನ್ನೆ) ರಾತ್ರಿ ಚಿತ್ರನಟ,ಉದ್ಯಮಿ ಶಿವರಂಜನ್ ಬೋಳಣ್ಣನವರ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ ಘಟನೆಯೊಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಮಾರುತಿ ದೇವಸ್ಥಾನದ ಬಳಿ ನಡೆದಿದೆ. ‘ಅಮೃತಸಿಂಧು’ ಸಿನಿಮಾದಲ್ಲಿ ಅಭಿನಯಿಸಿದ್ದ ಚಿತ್ರನಟ, ಉದ್ಯಮಿ ಶಿವರಂಜನ್ ಬೋಳಣ್ಣವರ್ ಮೇಲೆ ಈ ಗುಂಡಿನ …
Tag:
