ಸಿನಿಮಾ ನಟಿಯರು ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾ ಮೂಲಕವೇ ಹೆಚ್ಚಿನ ಖ್ಯಾತಿ ಪಡೆದುಕೊಳ್ಳುತ್ತಿದ್ದಾರೆ. ಸಿನೆಮಾಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಫೋಟೋ ಶೂಟ್ ಮಾಡಿಸಿ ಸೋಷಿಯಲ್ ಮಿಡಿಯಾವನ್ನು ವೇದಿಕೆಯನ್ನಾಗಿ ಬಳಸಿಕೊಂಡು ಫುಲ್ ವೈರಲ್ ಆಗುತ್ತಿದ್ದಾರೆ. ಇಂತಹ ನಟಿಯರಲ್ಲಿ ಹೈದರಾಬಾದ್ ಮೂಲದ ನಟಿ ಶ್ರೇಯಾ ಧನ್ವಂತರಿ …
Actor
-
ಬೆಂಗಳೂರು: ಕೋಟಿ ಕೋಟಿ ವಂಚನೆ ಪ್ರಕರಣ ಸಂಬಂಧ ‘ಸ್ವಯಂ ಕೃಷಿ’ ಚಿತ್ರದ ನಟ, ನಿರ್ಮಾಪಕ, ನಿರ್ದೇಶಕರಾಗಿರುವ ವೀರೇಂದ್ರ ಬಾಬುವನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಮುಂದಿನ ಬಾರಿಯ ಚುನಾವಣೆಯಲ್ಲಿ ಶಾಸಕ ಹಾಗೂ ಸಂಸದ ಸ್ಥಾನಕ್ಕೆ ತಮ್ಮದೇ ಪಕ್ಷದಿಂದ ಟಿಕೆಟ್ ಕೊಡಿಸುವುದಾಗಿ ಹೇಳಿ …
-
EntertainmentlatestNews
ಖ್ಯಾತ ನಟ, ನಿರ್ದೇಶಕ ಪ್ರತಾಪ್ ಅಪಾರ್ಟ್ಮೆಂಟ್ ನಲ್ಲಿ ಶವವಾಗಿ ಪತ್ತೆ!
by Mallikaby Mallikaನಟ, ನಿರ್ದೇಶಕನಾಗಿ ಹೆಸರು ಮಾಡಿಕೊಂಡಿರುವ ಮಲಯಾಳಂ ಚಿತ್ರರಂಗದ ಪ್ರತಾಪ್ ಪೋಥೆನ್ ಚೆನ್ನೈನ ತನ್ನ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇವರಿಗೆ 69 ವರ್ಷ ಪ್ರಾಯವಾಗಿತ್ತು. ಸುಮಾರು 12 ಸಿನಿಮಾಗಳನ್ನು ಇವರು ನಿರ್ದೇಶನ ಮಾಡಿದ ನಟ ಈ ರೀತಿ ಶವವಾಗಿ ಪತ್ತೆಯಾಗಿತ್ತು …
-
ಜನಪ್ರಿಯ ಅಸ್ಸಾಮಿ ಯುವನಟ ಕಿಶೋರ್ ದಾಸ್ ಕಳೆದೊಂದು ವರ್ಷದಿಂದ ಕ್ಯಾನ್ಸರ್ ವಿರುದ್ಧ ಹೋರಾಡಿ ನಿನ್ನೆ ಮೃತಪಟ್ಟಿದ್ದಾರೆ. ಕಮ್ರೂಪ್ ಜಿಲ್ಲೆಯ ಮಿರ್ಜಾದಿಂದ ಬಂದ 30 ವರ್ಷದ ನಟ ಕಿಶೋರ್ ದಾಸ್, 300 ಕ್ಕೂ ಹೆಚ್ಚು ಮ್ಯೂಸಿಕ್ ವೀಡಿಯೊಗಳಲ್ಲಿ ನಟಿಸಿದ್ದಾರೆ. ಇವರು ಕಳೆದ ಒಂದುವರ್ಷದಿಂದ …
-
ಖ್ಯಾತ ಕಿರುತೆರೆ ನಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭುವನೇಶ್ವರದಲ್ಲಿ ನಡೆದಿದೆ. ಒಡಿಶಾದ ಕಿರುತೆರೆ ನಟಿ 24 ವರ್ಷದ ರಶ್ಮಿರೇಖಾ ಓಜಾ ಆತ್ಮಹತ್ಯೆ ಮಾಡಿಕೊಂಡವರು. ಈಕೆ ಸಂತೋಷ್ ಪಾತ್ರ ಎಂಬಾತನ ಜೊತೆಗೆ ಲಿವ್ಇನ್ ರಿಲೇಶನ್ ನಲ್ಲಿದ್ದರು ಎನ್ನಲಾಗಿದೆ. ಆದರೆ ಇತ್ತೀಚೆಗೆ …
-
Entertainment
ಶೂಟಿಂಗ್ ವೇಳೆ ಕಾರು ಪಲ್ಟಿ, ಖ್ಯಾತ ನಟಿ ಸಮಂತಾ, ವಿಜಯ್ ದೇವರಕೊಂಡಗೆ ಗಂಭೀರ ಗಾಯ!
by Mallikaby Mallikaಚಿತ್ರೀಕರಣದ ಸಂದರ್ಭದಲ್ಲಿ ಅವಘಡ ಉಂಟಾಗಿ ಖ್ಯಾತ ನಟಿ ಸಮಂತಾ ರುತ್ ಪ್ರಭು ಹಾಗೂ ನಟ ವಿಜಯ್ ದೇವರಕೊಂಡ ಗಾಯಗೊಂಡಿದ್ದಾರೆ. ‘ಖುಷಿ’ ಸಿನಿಮಾ ಚಿತ್ರೀಕರಣ ಕಾಶ್ಮೀರದಲ್ಲಿ ಭರದಿಂದ ನಡೆಯುತ್ತಿದೆ. ಚಿತ್ರೀಕರಣದ ಸಂದರ್ಭದಲ್ಲಿ ಕಾರ್ ಪಲ್ಟಿಯಾಗಿದ್ದು ಕಾರ್ ನಲ್ಲಿದ್ದ ವಿಜಯ್ ದೇವರಕೊಂಡ ಮತ್ತು ಸಮಂತಾ …
-
Breaking Entertainment News Kannadalatestಬೆಂಗಳೂರು
ಕಿರುತೆರೆ ನಟಿ ಚೇತನಾ ರಾಜ್ ಗೆ ಫ್ಯಾಟ್ ಸರ್ಜರಿ ನಡೆಸಿದ್ದ ಖಾಸಗಿ ಆಸ್ಪತ್ರೆಗೆ ಬೀಗ!
ಬೆಂಗಳೂರು: ಫ್ಯಾಟ್ ಸರ್ಜರಿ ಮಾಡಲು ಹೋಗಿ ತನ್ನ ಪ್ರಾಣವನ್ನೇ ಕಳೆದುಕೊಂಡ ಕಿರುತೆರೆ ನಟಿ ಚೇತನಾ ರಾಜ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಗೆ ಬೀಗ ಜಡಿದು, ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗೆ ನೋಟಿಸ್ ನೀಡಿರುವುದು ಬೆಳಕಿಗೆ ಬಂದಿದೆ. ಫ್ಯಾಟ್ ಸರ್ಜರಿ …
-
ಬೆಂಗಳೂರು : ಚಿತ್ರನಟ ಮೋಹನ್ ಜುನೇಜಾ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ತಿಳಿದುಬಂದಿದೆ. ಬಾಯಿ ತುಂಬಾ ಏನಾದರೂ ಜಗಿಯುತ್ತಾ, ಪೊಲೀಸ್ ಪಾತ್ರದಲ್ಲೂ ನಗುವಿನ ಚಿಲುಮೆ ಮೂಡಿಸಿದ, ಕಾಮಿಡಿ ಪಾತ್ರಗಳಲ್ಲಿ ಕೂಡಾ ತನ್ನ ಒರಟುತನ ತೋರಿಸದೇ ನಗೆಗಡಲಲ್ಲಿ ತೇಲಿಸಿದ ನಟ ಇಂದು ನಮ್ಮೊಂದಿಗಿಲ್ಲ. …
-
ಸಮಂತಾ ಮತ್ತು ನಾಗಚೈತನ್ಯ ವಿಚ್ಛೇದನದ ಸುದ್ದಿ ಕೇಳಿ ಹಲವು ಮಂದಿ ಅಭಿಮಾನಿಗಳಿಗೆ ಬೇಸರ ಮೂಡಿಸಿರುವುದು ಖಂಡಿತ. ಈಗಲೂ ಹಲವು ಅಭಿಮಾನಿಗಳು ಅವರಿಬ್ಬರು ಮತ್ತೆ ಒಂದಾದರೆ ಒಳ್ಳೆಯದು ಎಂದು ಬಯಸುತ್ತಾರೆ. ಆದರೆ ಇದೀಗ ಮತ್ತೆ ಈ ಜೋಡಿ ಸುದ್ದಿಯಾಗಿದ್ದು, ನಾಗಚೈತನ್ಯ ಮತ್ತೊಂದು ಮದುವೆಗೆ …
-
ಬಾಲಿವುಡ್ನ ನಟ ಶಿವಕುಮಾರ್ ಸುಬ್ರಮಣಿಯಂ ಅವರು ನಿಧನರಾಗಿದ್ದಾರೆ. ಸೋಮವಾರ (ಏ.11) ಮುಂಜಾನೆ ಅವರ ಮರಣ ಹೊಂದಿದ್ದಾರೆ. ಸಾವಿನ ಸುದ್ದಿ ಕೇಳಿ ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ವಿಪರ್ಯಾಸ ಎಂದರೆ, ಕೇವಲ ಎರಡು ತಿಂಗಳ ಹಿಂದೆ ಶಿವಕುಮಾರ್ ಶಿವಸುಬ್ರಮಣಿಯಂ ಅವರು ಮಗನನ್ನು ಕಳೆದುಕೊಂಡಿದ್ದರು. …
