Gold Smugling: ಚಿನ್ನ ಕಳ್ಳಸಾಗಾಣಿಕೆಯ ಆರೋಪದ ಮೇಲೆ ನಟಿ ರನ್ಯಾ ರಾವ್ ಅವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ಬಂಧನ ಮಾಡಿದ್ದು, ಡಿಆರ್ಐ ಅಧಿಕಾರಿಗಳ ತನಿಖೆ ವೇಳೆ ಚಿನ್ನವನ್ನು ಅಕ್ರಮವಾಗಿ ವಿಮಾನ ನಿಲ್ದಾಣದಿಂದ ಹೇಗೆ ಸಾಗಿಸುತ್ತಿದ್ದಳು ಎನ್ನುವ ಕುರಿತು ಪತ್ತೆ ಹಚ್ಚಿದ್ದಾರೆ.
Tag:
