Sullia: ಎಷ್ಟೇ ಔಷಧಿ ಸಿಂಪಡಣೆ ಮಾಡಿದರೂ ಅಡಿಕೆ ರೋಗ ನಿಯಂತ್ರಣಕ್ಕೆ ಬರುತ್ತಿಲ್ಲ, ವಿಪರೀತ ನಷ್ಟ ಉಂಟಾಗುತ್ತಿದೆ ಎಂದು ಖ್ಯಾತ ಕಿರುತೆರೆ ನಟಿ ದಿವ್ಯಶ್ರೀ ನಾಯಕ್ ಸುಳ್ಯ ಅವರ ತಂದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೌದು, ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಕರಾವಳಿ …
Tag:
