ಬೆಂಗಳೂರು: ಸ್ಯಾಂಡಲ್ವುಡ್ ನಟಿ ರಮ್ಯಾಗೆ ಅಶ್ಲೀಲ ಕಮೆಂಟ್ ಹಾಕಿದ ನಟ ದರ್ಶನ್ ಅಂಧಾಭಿಮಾನಿಗಳ ಮೇಲೆ ಸೈಬರ್ ಪೊಲೀಸರು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಆಗ ಪಾಪ, ಅವರು ಬಡ ಹುಡುಗರು ಎಂದು ಕೆಲವರು ಕನಿಕರ ವ್ಯಕ್ತಪಡಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಈಗ ನಟಿ …
Actress Ramya
-
Actor Darshan: ರೇಣುಕಾಸ್ವಾಮಿ ಕೇಸ್ಲ್ಲಿ ನಟ ದರ್ಶನ್ ಸೇರಿ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಬೆನ್ನಲ್ಲೇ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಇನ್ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ.
-
Ramya Case: ನಟಿ ರಮ್ಯ ವಿರುದ್ದ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಪದ ಬಳಕೆ ಕೇಸ್ ಸಂಬಂಧ ಸೈಬರ್ ಕ್ರೈಂ ಪೊಲೀಸ್ರಿಂದ ತನಿಖೆ ಚುರುಕಾಗಿ ಮುಂದುವರೆದಿದೆ.
-
Ramya: ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರಿಗೆ ನಟ ದರ್ಶನ್ ಅಭಿಮಾನಿಗಳು ಅಶ್ಲೀಲ ಕಾಮೆಂಟ್ ಗಳಿಂದ ನಿಂದನೆ ಪ್ರಕರಣ ಸಂಬಂಧ ಇದೀಗ ಮತ್ತೆ ಇಬ್ಬರು ಆರೋಪಿಗಳನ್ನು ಸಿಸಿಬಿ ಸೈಬರ್ ಕ್ರೈಮ್ ಪೊಲೀಸರು ಬಂಧನ ಮಾಡಿದ್ದಾರೆ.
-
Sandalwood Ramya: ಸ್ಯಾಂಡಲ್ವುಡ್ ಕ್ವೀನ್ ರಮ್ಯಾಗೆ ಅಶ್ಲೀಲ ಪದಗಳಿಂದ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೈಬರ್ ಕ್ರೈಮ್ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ. ಅಶ್ಲೀಲ ಪದ ಬಳಸಿ ಕಮೆಂಟ್ ಮಾಡಿದ ಮೂವರನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
-
Ramya: ನಟಿ ರಮ್ಯಾ (Ramya Divya Spandana) ಅವರು ಸೋಶಿಯಲ್ ಮೀಡಿಯಾದಲ್ಲಿ ಆಯಕ್ಟೀವ್ ಆಗಿರುವ ಅವರು ಬರೀ ಸಿನಿಮಾಗಳ ವಿಷಯ ಮಾತ್ರವಲ್ಲದೇ ಅನೇಕ ಸಾಮಾಜಿಕ ಸಂಗತಿಗಳ ಬಗ್ಗೆಯೂ ಮಾತನಾಡುತ್ತಾರೆ. ಇದೀಗ ನಟಿ ರಮ್ಯಾ ನಟ ದರ್ಶನ್ ಅಭಿಮಾನಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, …
-
Actress Ramya: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ಹಾಗೂ ಇತರ ಆರೋಪಿಗಳ ಜಾಮೀನು ಅರ್ಜಿ ಆದೇಶವನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.
-
ಕನ್ನಡದಲ್ಲಿ ನಟಿಸಿದ ನಟಿ ಒಬ್ಬಳು ಇತ್ತೀಚಿನ ಸಂದರ್ಶನವೊಂದರಲ್ಲಿ ಕಾಸ್ಟಿಂಗ್ ಕೌಚ್ ಬಗ್ಗೆ ಮಾಹಿತಿಯನ್ನ ಬಹಿರಂಗಪಡಿಸಿದ್ದಾರೆ.
-
Actress Ramya: ನಟಿ ರಮ್ಯಾ ಅವರು ಕೋರ್ಟ್ಗೆ ಹಾಜರಾಗಿದ್ದಾರೆ. ಹೌದು, ʼಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ ಎಂಬ ಸಿನಿಮಾಗೆ ಸಂಬಂಧಪಟ್ಟಂತೆ ಬೆಂಗಳೂರು ವಾಣಿಜ್ಯ ನ್ಯಾಯಾಲಯಕ್ಕೆ ನಟಿ ರಮ್ಯಾ ಹಾಜರಾಗಿದ್ದಾರೆ.
-
News
Sandalwood Ramya: ಎಸ್.ಎಂ ಕೃಷ್ಣಗೂ ನಟಿ ರಮ್ಯಾಗೂ ಇರುವ ಆ ನಂಟೇನು? ಇಲ್ಲಿದೆ ಆ ಸೀಕ್ರೇಟ್
by ಕಾವ್ಯ ವಾಣಿby ಕಾವ್ಯ ವಾಣಿSandalwood Ramya: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಇಂದು ವಿಧಿವಶರಾಗಿದ್ದು, ಸ್ಯಾಂಡಲ್ವುಡ್ ನಟಿ ರಮ್ಯಾ ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದಿದ್ದಾರೆ.
