ಸತ್ಯ ಧಾರಾವಾಹಿಯ ಮೂಲಕ ಜನಪ್ರಿಯತೆ ಪಡೆದಿರುವ ಹೀರೋ ಸಾಗರ್ ಗೌಡ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಸಿರಿ ರಾಜು ಜೊತೆ ನಟ ಸಾಗರ್ ಹಸೆಮಣೆ ಏರುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅನೇಕ ಕಿರುತರೆ ನಟ-ನಟಿಯರು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದೀಗ ಮತ್ತೋರ್ವ ಕಿರುತರೆಯ …
Tag:
