KSRTC Bus: ಗಣೇಶ ಚತುರ್ಥಿ ಸಮೀಪಿಸುತ್ತಿರುವ ಹಿನ್ನೆಲೆ ಸಾರ್ವಜನಿಕರು ತಮ್ಮ ಊರುಗಳಿಗೆ ತೆರಳುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ರಾಜ್ಯದಾದ್ಯಂತ ವಿವಿಧ ಸ್ಥಳಗಳಿಗೆ 1,500 ವಿಶೇಷ ಬಸ್ಗಳನ್ನು ಓಡಿಸುವುದಾಗಿ ಪ್ರಕಟಿಸಿದೆ
Tag:
