Bantwal: ಎಡಿಜಿಪಿ ಆರ್.ಹಿತೇಂದ್ರ ಅವರು ʼ ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳನ್ನು ಕೂಡಲೇ ಬಂಧನ ಮಾಡುತ್ತೇವೆ. ಎಫ್ಐಆರ್ನಲ್ಲಿ ಎರಡು ಹೆಸರಿದೆ. ಬಂಧನ ಆದ ನಂತರ ಎಲ್ಲಾ ಮಾಹಿತಿಯನ್ನು ನೀಡುತ್ತೇವೆ. ತನಿಖೆ ಪ್ರಗತಿಯಲ್ಲಿದೆ. ನಂತರ ಮಾಹಿತಿ ನೀಡುತ್ತೇವೆ ಎಂದು ಹೇಳಿದರು.
Tag:
adgp
-
H D Kumaraswamy: ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ ದೂರಿನನ್ವಯ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಮಂಗಳವಾರ (ನ.5) ಇಂದು ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
-
H D Kumaraswamy: ADGP ಚಂದ್ರಶೇಖರ್ ಒಬ್ಬ ಬ್ಲ್ಯಾಕ್ ಮೇಲರ್(Black mailer), ಕ್ರಿಮಿನಲ್(Criminal). ನನ್ನ ಪ್ರಶ್ನೆಗಳಿಗೆ ಆ ಅಧಿಕಾರಿ ಉತ್ತರ ಕೊಡಲಿ, ಮತ್ತೆ ನಾನು ಎಲ್ಲಿ ಮಾತನಾಡಬೇಕು ಅಲ್ಲೇ ಮಾತನಾಡುತ್ತೇನೆ.
