ಮಂಗಳೂರು: ಇಲ್ಲಿನ ನಾಗುರಿ ಬಳಿ ಕಳೆದ ಶನಿವಾರ ಸಂಜೆ ನಡೆದ ಆಟೋ ರಿಕ್ಷಾ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರ ತಂಡ ಮಹತ್ವದ ಪ್ರಗತಿ ಸಾಧಿಸಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಶಂಕಿತ ಶಾರೀಕ್ ನನ್ನು ಆತನ ಮನೆಯವರು ಗುರುತು ಪತ್ತೆ ಮಾಡಿದ್ದಾರೆ. ತೀರ್ಥಹಳ್ಳಿಯಿಂದ …
Tag:
