ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆ ಇಂದು ಎನ್ಹೆಚ್ ಅಧಿಕಾರಿಗಳ ಜೊತೆ ಅಲೋಕ್ ಕುಮಾರ್(ADGP Alok Kumar) ಹೆದ್ದಾರಿಯ ಪರಿಶೀಲನೆ ನಡೆಸಿದರು.
ADGP Alok Kumar
-
ಚಿಕೋಡಿ: ನಾಳೆ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಇರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಗಡಿಯಲ್ಲಿ ಕರ್ನಾಟಕ ಪೊಲೀಸರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಕುಗನೊಳ್ಳಿ ಚೆಕ್ಪೋಸ್ಟ್ಗೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ …
-
latestNews
ನಿಮ್ಮ ಆಧಾರ್ ಕಾರ್ಡ್ ಕಳೆದು ಹೋಗಿದ್ದಲ್ಲಿ ನಿರ್ಲಕ್ಷ್ಯ ವಹಿಸಬೇಡಿ: ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಎಚ್ಚರಿಕೆ
ಮಂಗಳೂರು : ಒಂದೊಮ್ಮೆ ನಿಮ್ಮ ಆಧಾರ್ ಕಾರ್ಡ್ ಕಳೆದು ಹೋಗಿದ್ದಲ್ಲಿ ನಿರ್ಲಕ್ಷ್ಯ ವಹಿಸಬೇಡಿ. ಬಾಂಬ್ ಬ್ಲಾಸ್ಟ್ ಪ್ರಕರಣ ನಿಮಗೊಂದು ನಿದರ್ಶನ ಆಗಲಿ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶಾರಿಕ್ ಬಳಿ ಇದ್ದಿದ್ದು ಪ್ರೇಮ್ರಾಜ್ ಎನ್ನುವವರ …
-
ಮಂಗಳೂರು : ಕೇಂದ್ರ ಸರಕಾರ ಪಿಎಫ್ಐ ಸಂಘಟನೆಯನ್ನು ಇತ್ತೀಚೆಗಷ್ಟೇ ನಿಷೇಧ ಮಾಡಿದ್ದರೂ, ಯಾವುದೇ ಸದ್ದಿಲ್ಲದೇ ಸಂಚು ರೂಪಿಸುತ್ತಿದ್ದ, ಪಿಎಫ್ಐಗೆ ಸೇರಿದ ಐವರನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ಬಂಧಿತ ಐವರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಅದರಲ್ಲೂ ವಿಶೇಷವಾಗಿ ಈ ಆರೋಪಿಗಳಿಗೆ ಯಾರ ಜೊತೆ ಸಂಪರ್ಕ ಇತ್ತು …
-
latestNews
ಚೂರಿ ಇರಿತ ಪ್ರಕರಣ : ಮೂರು ದಿನ ನಿಷೇಧಾಜ್ಞೆ,ರಾತ್ರಿ ಬೈಕ್ ಸಂಚಾರಕ್ಕೆ ನಿರ್ಬಂಧ-ಎಡಿಜಿಪಿ ಅಲೋಕ್ ಕುಮಾರ್
ಶಿವಮೊಗ್ಗ ನಗರದಲ್ಲಿ ಸೋಮವಾರ ನಡೆದ ಗಲಭೆ ಹಿನ್ನೆಲೆಯಲ್ಲಿ ಚೂರಿ ಇರಿತ ಘಟನೆಗಳು ನಡೆದು ಜಿಲ್ಲೆಯೆಯಲ್ಲಿ ಮೂರು ದಿನಗಳ ಕಾಲ ನಿಷೇದಾಜ್ಞೆ ಜಾರಿಗೊಸಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾತ್ರಿ ಹೊತ್ತು ಬೈಕ್ ಸಂಚಾರ ನಿಷೇಧಿಸಿದ್ದಲ್ಲದೆ ಬೈಕ್ ನಲ್ಲಿ ಇಬ್ಬರು ಯುವಕರು ಸಂಚರಿಸದಂತೆ ಎಡಿಜಿಪಿ …
