ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇರವಾಗಿ ಭಾಗಿಯಾದ ಮೂವರು ಆರೋಪಿಗಳನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಆರೋಪಿಗಳಾದ ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ನಿವಾಸಿ ರಿಯಾಝ್,ಸುಳ್ಯ ತಾಲೂಕಿನ ಬೆಳ್ಳಾರೆಯ ಗುಂಡಿಗದ್ದೆ ನಿವಾಸಿ ಶಿಯಾಬ್,ಎಲಿಮಲೆ ನಿವಾಸಿ ಬಶೀರ್ …
Tag:
Adgp alok kumar visited to bellare station
-
ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿಚಾರಣೆಯಲ್ಲಿ ಪೊಲೀಸ್ ಇಲಾಖೆ ತೊಡಗಿದೆ. ಈ ಮಧ್ಯೆ ಎಡಿಜಿಪಿ ಅಲೋಕ್ ಕುಮಾರ್ ಬೆಳ್ಳಾರೆ ಠಾಣೆಗೆ ಭೇಟಿ ನೀಡಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ, ಡಿವೈಎಸ್ಪಿ ಗಾನ ಪಿ. ಕುಮಾರ್, ಬೆಳ್ಳಾರೆ ಠಾಣಾ …
