ಆಪರೇಷನ್ ಚೀತಾ ಕಾರ್ಯಾಚರಣೆ ಇನ್ನೂ ಮುಂದುವರಿದಿದ್ದು. ಶಿವಮೊಗ್ಗದ ಸಕ್ರೆಬೈಲಿನಿಂದ ಗಜಪಡೆ ಬೆಳಗಾವಿಯತ್ತ ಟೂರ್ ಸ್ಟಾರ್ಟ್ ಮಾಡಿದೆ. ಸತತ 22 ದಿನಗಳಿಂದ 400 ಕ್ಕೂ ಹೆಚ್ಚು ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದರೂ ಈವರೆಗೆ ಚಿರತೆ ತನ್ನ ಗುಟ್ಟು ಬಿಟ್ಟು ಕೊಟ್ಟಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ …
Tag:
