ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ (Shivamogga Attack) ನಡೆಸಿದ್ದರಿಂದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಶಿವಮೊಗ್ಗ ನಗರದಲ್ಲಿ ನಿನ್ನೆ ತಡರಾತ್ರಿ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಲಾರಿ ಚಾಲಕರಾಗಿರುವ ಬಷೀರ್ …
Admit
-
BusinessHealthInterestinglatestNationalNewsSocial
ಕೆಮ್ಮಿನ ಸಿರಪ್ ಕುಡಿದ ಮಗುವಿನ ಎದೆ ಬಡಿತ ನಿಂತೇ ಹೋಯ್ತು | ಆದರೆ ಅಲ್ಲೊಂದು ಪವಾಡ ನಡೆಯಿತು, ಆ 20 ನಿಮಿಷ ನಡೆದಿದ್ದೇನು ಗೊತ್ತಾ?
ಬದಲಾಗುತ್ತಿರುವ ಹವಾಮಾನದಿಂದ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬರುವುದಲ್ಲದೆ, ಶೀತ, ಕೆಮ್ಮು ಜ್ವರ ವಯಸ್ಸಿನ ಭೇದವಿಲ್ಲದೆ ಕಂಡುಬರುತ್ತಿದೆ. ಕೊರೋನ ಮಹಾಮಾರಿ ಕಾಣಿಸಿಕೊಂಡ ಬಳಿಕ, ಇತ್ತೀಚಿನ ದಿನಗಳಲ್ಲಿ ಸಣ್ಣ ಜ್ವರ ಬಂದರೂ ಕೂಡ ವೈದ್ಯರ ಬಳಿ ಹೋಗೋದು ಸಾಮಾನ್ಯ. ಆದರೆ, …
-
InterestinglatestNationalNewsSocial
ರಾಷ್ಟ್ರ ರಾಜಧಾನಿಯಲ್ಲಿ ಹಾಡಹಗಲೇ ಶಾಲಾ ಬಾಲಕಿಗೆ ಆಸಿಡ್ ಅಟ್ಯಾಕ್ | ಬೈಕ್ನಲ್ಲಿ ಬಂದ ವ್ಯಕ್ತಿಯಿಂದ ವಿದ್ಯಾರ್ಥಿನಿ ಮುಖಕ್ಕೆ ಆಸಿಡ್ ಎಸೆತ | ವೀಡಿಯೋ ವೈರಲ್
ಇತ್ತೀಚೆಗೆ ರಾಷ್ಟ್ರ ರಾಜದಾನಿ ದೆಹಲಿಯಲ್ಲಿ ಪೈಶಾಚಿಕ ಕೃತ್ಯಗಳು ಎಗ್ಗಿಲ್ಲದೆ ನಡೆಯುತ್ತಿದ್ದು, ದೆಹಲಿಯ ಶ್ರದ್ಧಾ ಪ್ರಕರಣದ ಭಿಬತ್ಸ ಕೃತ್ಯದ ಬಳಿಕ, ಇದೀಗ ಮತ್ತೊಂದು ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಇಂದು ಮುಂಜಾನೆ ಸುಮಾರು 9 ಗಂಟೆ ಹೊತ್ತಿಗೆ ನವದೆಹಲಿಯ ಶಾಲಾ ವಿದ್ಯಾರ್ಥಿನಿ …
-
Breaking Entertainment News KannadaEntertainmentlatestNews
Mandeep Roy : ಸ್ಯಾಂಡಲ್ ವುಡ್ ಹಿರಿಯ ನಟ ಮನ್ ದೀಪ್ ರಾಯ್ ಆಸ್ಪತ್ರೆಗೆ ದಾಖಲು
ಕನ್ನಡ ಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ (Mandeep Roy) ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಖಾಸಗಿ ಅಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. (Mandeep Roy )ಮನ್ದೀಪ್ ರಾಯ್ 500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿ ಜನತೆಯನ್ನು ರಂಜಿಸಿದ್ದಾರೆ. ಈ ನಡುವೆ …
-
ಹೆಬ್ರಿ ತಾಲೂಕಿನಲ್ಲಿ ಬೆಂಕಿ ಹಚ್ಚುವ ಸಂದರ್ಭ ಸ್ಯಾನಿಟೈಸರ್ ಬಾಟಲಿಗೆ ಬೆಂಕಿ ತಗುಲಿದ ಪರಿಣಾಮ ಅದು ಸ್ಫೋಟಗೊಂಡು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರ್ಕಳ ಹೆಬ್ರಿಯ ಆಶ್ರಮ ಹಾಸ್ಟೆಲ್ನ ಹಿಂಭಾಗದಲ್ಲಿ ತ್ಯಾಜ್ಯ ರಾಶಿಗೆ ಬೆಂಕಿ ಹಚ್ಚುವ …
-
latestNewsSocial
ಮಸೀದಿ ಎದುರು ಬಾವುಟ ಕಟ್ಟುವಾಗ ಮಾರಾಮಾರಿ | ಎರಡು ಕೋಮುಗಳ ನಡುವೆ ಬಡಿದಾಟ, ದೂರು ಪ್ರತಿದೂರು ದಾಖಲು
ಶೃಂಗೇರಿ ಪಟ್ಟಣದ ವೆಲ್ಕಂ ಗೇಟ್ ಮಸೀದಿ ಎದುರು ಬಾವುಟ ಕಟ್ಟುವ ವಿಚಾರವಾಗಿ ಮಂಗಳವಾರ ಎರಡು ಕೋಮುಗಳ ನಡುವೆ ಹೊಡೆದಾಟ ನಡೆದಿದ್ದು, ಈ ಸಂಬಂಧ ಎರಡೂ ಕಡೆಯವರಿಂದ ದೂರು ಹಾಗೂ ಪ್ರತಿದೂರು ನೀಡಲಾಗಿದೆ. ಸೋಮವಾರದಿಂದ ಜಿಲ್ಲೆಯಾದ್ಯಂತ ಶ್ರೀರಾಮ ಸೇನೆ ವತಿಯಿಂದ ದತ್ತಮಾಲ ಅಭಿಯಾನ …
-
ಕೋಪದಲ್ಲಿ ಕೊಯ್ದ ಮೂಗು ಮತ್ತೆ ಜೋಡಿಸಲು ಆಗದು. ಅಂತೆಯೇ ಕೋಪದ ಆವೇಶದಲ್ಲಿ ಮಾಡುವ ಗಂಡಾಂತರಕ್ಕೆ ಕೆಲವೊಮ್ಮೆ ದೊಡ್ದ ಬೆಲೆ ತೆರಬೇಕಾಗುತ್ತದೆ. ಕೋಪದ ಭರದಲ್ಲಿ ಕೈಗೆ ಕೆಲಸ ಕೊಟ್ಟು ಬುದ್ದಿ ಸ್ವಾಧೀನದಲ್ಲಿ ಇರದಿದ್ದರೆ ಆಗುವ ಪರಿಣಾಮ ಅಷ್ಟಿಷ್ಟಲ್ಲ. ಇದಕ್ಕೆ ದೃಷ್ಟಾಂತ ಎಂಬಂತೆ ಘಟನೆಯೊಂದು …
-
Breaking Entertainment News KannadaInterestinglatestNationalNews
ಸೂಪರ್ ಫಾಸ್ಟ್ | ಮದುವೆಯಾದ 7 ತಿಂಗಳಿಗೇ ಅಮ್ಮಳಾದ ಆಲಿಯಾ ಭಟ್ | ಸಖತ್ ಟ್ರೋಲ್ ಗೊಳಗಾಗುತ್ತಿರುವ ನಟಿ!!!
ಬಾಲಿವುಡ್ ಸೂಪರ್ ಜೋಡಿ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಕಳೆದ ಏಪ್ರಿಲ್ 14 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಗೆ ತೀರಾ ಹತ್ತಿರದ ಸಂಬಂಧಿಕರು ಹಾಗೂ ಸ್ನೇಹಿತರಿಗೆ ಮಾತ್ರ ಆಹ್ವಾನ ನೀಡಿದ್ದರು. ಈ ಬಳಿಕ ಜೂನ್ ತಿಂಗಳಿನಲ್ಲಿ ತಾವು ಪೋಷಕರಾಗುತ್ತಿರುವ …
-
latestNews
Paleo Diet : ಡಯೆಟ್ ಪ್ಲಾನ್ ನಿಂದಲೇ ಸಾವು ಕಂಡಳೇ ತಮಿಳು ಕಿರುತೆರೆ ನಟನ ಪತ್ನಿ?!! ಈ ಪ್ಯಾಲಿಯೋ ಡಯೆಟ್ ಬಗ್ಗೆ ಒಂದಷ್ಟು ಮಾಹಿತಿ ನಿಮಗಾಗಿ!
ತಮಿಳಿನ ಕಿರುತೆರೆ ನಟ ಭರತ್ ಕಲ್ಯಾಣ್ ಅವರ ಪತ್ನಿ ಪ್ರಿಯಾ ಸಾವಿನ ವಿಚಾರ ಎಲ್ಲೆಡೆ ಹರಿದಾಡುತ್ತಿದೆ. ಅದರಲ್ಲೂ ಅವರ ಸಾವಿಗೆ ಕಾರಣವಾದ ವಿಚಾರ ಈಗ ಚರ್ಚಾ ವಿಷಯವಾಗಿ ಮಾರ್ಪಟ್ಟಿದೆ. ಪ್ಯಾಲಿಯೋ ಡಯಟ್ ನಲ್ಲಿದ್ದ ಪ್ರಿಯಾಗೆ ಮಧುಮೇಹ ಕಾಣಿಸಿಕೊಂಡಿದ್ದು, ಕೆಲ ದಿನಗಳಿಂದ ಕೋಮಾ …
-
ಈ ಮಾಂಸ ತಿನ್ನುವ ಬ್ಯಾಕ್ಟೀರಿಯಾವನ್ನು ವೈದ್ಯಕೀಯ ಪರಿಭಾಷೆಯಲ್ಲಿ ನೈಕ್ರೊಟೈಸಿಂಗ್ ಫ್ಯಾಸಿಟಿಸ್ ಎಂದು ಕರೆಯಲಾಗುತ್ತದೆ. ಈ ಬ್ಯಾಕ್ಟೀರಿಯಾವು ನಮ್ಮ ಚರ್ಮ ಮತ್ತು ಅದರ ಕೆಳಗಿನ ಅಂಗಾಂಶಗಳ ಅಪರೂಪದ ಸೋಂಕಿಗೆ ಕಾರಣವಾಗುತ್ತದೆ. ಈ ರೋಗ ಕಾಣಿಸಿಕೊಂಡ ತಕ್ಷಣವೇ ಚಿಕಿತ್ಸೆ ನೀಡದಿದ್ದರೆ ವ್ಯಕ್ತಿ ಜೀವಂತವಾಗಿ ಉಳಿಯಲು …
