Lunar Eclipse: ಇಂದು (ಶನಿವಾರ) ಈ ವರ್ಷದ ಕೊನೆಯ ಗ್ರಹಣವಾಗಿರುವ ಚಂದ್ರಗ್ರಹಣ (Lunar Eclipse) ಸಂಭವಿಸಲಿದೆ. ಸೂರ್ಯ ಮತ್ತು ಚಂದ್ರನ ನಡುವೆ ಭೂಮಿ ಬಂದಾಗ ಚಂದ್ರಗ್ರಹಣ ಉಂಟಾಗುತ್ತದೆ. ಚಂದ್ರ ಮಸುಕಾಗಿ ಕಾಣುತ್ತ ಬಳಿಕ ಕ್ರಮೇಣ ಕೆಂಪಾಗುವುದು ಚಂದ್ರಗ್ರಹಣದ ಸಂದರ್ಭದಲ್ಲಿ ನಡೆಯುತ್ತದೆ. ಈ …
Tag:
After Lunar Eclipse
-
ಅಕ್ಟೋಬರ್ 25ರಂದು ಸಂಭವಿಸಿದ್ದ ಸೂರ್ಯಗ್ರಹಣದ ಬಳಿಕ, ಚಂದ್ರಗ್ರಹಣ ನಡೆಯಲಿದ್ದು, ಈ ವರ್ಷದ ಕೊನೆಯ ಚಂದ್ರಗ್ರಹಣ ಇದಾಗಿದೆ. 2022ನೇ ನವೆಂಬರ್ 8ರಂದು ಸಂಭವಿಸಲಿದ್ದು, ಇದು ಸಂಪೂರ್ಣ ಚಂದ್ರಗ್ರಹಣವಾಗಿರುತ್ತದೆ.ಮೊನ್ನೆಯಷ್ಟೇ ಸೂರ್ಯಗ್ರಹಣ ನಡೆದಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಖಗ್ರಾಸ ಚಂದ್ರ ಗ್ರಹಣ ಸಂಭವಿಸಲಿದೆ. ಸಾಮಾನ್ಯವಾಗಿ ಗ್ರಹಣ …
