ಮಂಗಳೂರು: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ ರಾಜ್ಯದ ಗಡಿ ಭಾಗದಲ್ಲಿ ಗುರುವಾರ ಸ್ಯಾಟಲೈಟ್ ಫೋನ್ ಸಿಗ್ನಲ್ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮನೆಮಾಡಿದೆ. ಕರ್ನಾಟಕ ಕೇರಳ ರಾಜ್ಯದ ಗಡಿಯ ಕಾಸರಗೋಡು, ಪಾಣಾಜೆ, ಸ್ವರ್ಗ ಪ್ರದೇಶಗಳಲ್ಲಿ ಸ್ಯಾಟಲೈಟ್ ಫೋನ್ ಬಳಕೆ …
Tag:
