ಭಾರತೀಯ ಸೇನೆಯ ಅಗ್ನಿಪಥ್ ಯೋಜನೆಯಲ್ಲಿ ಮಹತ್ವದ ಬದಲಾವಣೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಸಶಸ್ತ್ರ ಪಡೆಗಳಲ್ಲಿ ಎಲ್ಲ ಹೊಸ ನೇಮಕಾತಿಗಳ ವಯೋಮಿತಿಯನ್ನು 17 ವರ್ಷದಿಂದ – 21 ವರ್ಷಗಳು ಎಂದು ಮೊದಲು ನಿಗದಿ ಮಾಡಲಾಗಿತ್ತು. ಕಳೆದ ಎರಡು ವರ್ಷಗಳಲ್ಲಿ ಮಹಾಮಾರಿ ಕೊರೋನಾ …
Tag:
