ಅಗ್ನಿಪಥ ಯೋಜನೆಯಡಿಯಲ್ಲಿ ಅಗ್ನಿವೀರರ ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆ ಆಗಿದ್ದು, ಈ ಬಗ್ಗೆ ಭಾರತೀಯ ಸೇನೆ ಘೋಷಣೆ ಮಾಡಿದೆ. ಅಭ್ಯರ್ಥಿಗಳು ಮೊದಲು ಆನ್ಲೈನ್ ನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (CEE) ಬರೆದು, ನಂತರವೇ ದೈಹಿಕ ಕ್ಷಮತೆ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗಳು ನಡೆಯಲಿವೆ …
Agnipath
-
JobsNational
ಅಗ್ನಿವೀರ್ ವಾಯುಪಡೆ ನೋಂದಣಿ 2023 ಆರಂಭ | ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆ ದಿನ-ನ.23
ಭಾರತೀಯ ವಾಯುಪಡೆಯ ಅಡಿಯಲ್ಲಿ ಅಗ್ನಿಪಥ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಅಗ್ನಿವೀರ್ ವಾಯುಪಡೆ ನೋಂದಣಿ 2023 ಇದಿಗಾಗಲೇ ಆರಂಭವಾಗಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ, ಅಗ್ನಿವೀರ್ ನೇಮಕಾತಿಗಾಗಿ ನೋಂದಣಿ ಲಿಂಕ್ ಅನ್ನು ನವೆಂಬರ್ 7, 2022 ರ ಸಂಜೆಯಿಂದ …
-
News
ಅಗ್ನಿವೀರ್ ಮಹಿಳೆಯರಿಗೆ ನೇಮಕಾತಿ ಪ್ರಕ್ರಿಯೆ ಶುರು | ಏನು ಅರ್ಹತೆ, ಪರೀಕ್ಷೆ ಹೇಗೆ ನಡೆಯುತ್ತೆ – ಇಲ್ಲಿದೆ ಸಂಪೂರ್ಣ ಮಾಹಿತಿ
ನವದೆಹಲಿ: ಅಗ್ನಿಪಥ್ ಯೋಜನೆಯಡಿಯಲ್ಲಿ ದೇಶಸೇವೆಯ ಕನಸು ಹೊತ್ತ ಮಹಿಳಾ ಮಣಿಗಳಿಗೆ ದೊಡ್ಡ ಖುಷಿಯ ಸುದ್ದಿ ಬಂದಿದೆ. ಅಗ್ನಿ ಮಹಿಳಾ ವೀರ ವನಿತಾ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೆ ನಡೆಯಲಿದೆ. ನವೆಂಬರ್ 1 ರಿಂದ 3 ರವರೆಗೆ ನಡೆಯಲಿದೆ.ಕನಾ೯ಟಕದಲ್ಲಿ ಮಿಲಿಟರಿ ಪೊಲೀಸರ ಸಾಮಾನ್ಯ …
-
ಅಗ್ನಿವೀರ್ ನೇಮಕಾತಿಗಾಗಿ ಅದೆಷ್ಟೋ ಅಭ್ಯರ್ಥಿಗಳು ಸತತ ಪ್ರಯತ್ನ ಪಡುತ್ತಲೇ ಇದ್ದಾರೆ. ಇದೇ ರೀತಿ ಅಗ್ನಿವೀರ್ ದೈಹಿಕ ಪರೀಕ್ಷೆಗೋಸ್ಕರ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿಯೋರ್ವಳು ಓಡುತ್ತಿದ್ದಾಗ ಹಠಾತ್ ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಘಿರೋರಾ ಪೊಲೀಸ್ ಠಾಣಾ ವ್ಯಾಪ್ತಿಯ ಅಲಾಲ್ಪುರ ಗ್ರಾಮದ ಸುರೇಶ್ …
-
ನವದೆಹಲಿ : ಅಗ್ನಿಪಥ್ ನೇಮಕಾತಿ ಯೋಜನೆಗಾಗಿ ಅಗ್ನಿವೀರರ ಮೊದಲ ಬ್ಯಾಚ್ ನಲ್ಲಿ ಶೇಕಡಾ 20 ರಷ್ಟು ಮಹಿಳೆಯರು ಇರುತ್ತಾರೆ ಎಂದು ಭಾರತೀಯ ನೌಕಪಡೆಯ ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ನೌಕಾಪಡೆಯು 2022ರಲ್ಲಿ 3000 ‘ಅಗ್ನಿವೀರ’ರನ್ನು ಸೇರ್ಪಡೆ ಮಾಡಿಕೊಳ್ಳಲು ಸಜ್ಜಾಗಿದೆ. ಜುಲೈ 1 ರಂದು …
-
ಬೆಂಗಳೂರು
ದೇಶದೆಲ್ಲೆಡೆ ಭಾರೀ ವಿರೋಧ ವ್ಯಕ್ತವಾಗಿದ್ದ “ಅಗ್ನಿಪಥ್” ಗೆ ಮೂರೇ ದಿನದಲ್ಲಿ ಹರಿದುಬಂದ ಅರ್ಜಿಗಳು ಎಷ್ಟು ಗೊತ್ತಾ ?!!
ನವದೆಹಲಿ: ದೇಶದಲ್ಲಿ ಹೊಸದಾಗಿ ಜಾರಿಗೊಳಿಸಲಾಗಿರುವ ಅಗ್ನಿಪಥ್ ಯೋಜನೆಗೆ, ದೇಶಾದ್ಯಂತ ಭಾರೀ ವಿರೋಧಕ್ತವಾದ ಮೂರೇ ದಿನದಲ್ಲಿ ನಿರೀಕ್ಷೆಗೂ ಮೀರಿ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಭಾನುವಾರ ವಾಯುಪಡೆ ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಸೇನೆಗೆ ನಾಲ್ಕು ವರ್ಷದ ಅವಧಿಗೆ ಅಗ್ನಿವೀರರನ್ನು ನೇಮಕಾತಿ ಮಾಡುವುದನ್ನು ವಿರೋಧಿಸಿ ದೇಶದಾದ್ಯಂತ …
-
ಅಗ್ನಿವೀರ್ ನೇಮಕಾತಿ 2022ಗಾಗಿ ಭಾರತೀಯ ಸೇನೆಯು ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಇಂದಿನಿಂದ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ 2022-23 ನೇಮಕಾತಿ ವರ್ಷಕ್ಕೆ ಒಂದು ಬಾರಿಯ ಕ್ರಮವಾಗಿ ಗರಿಷ್ಠ ವಯಸ್ಸಿನ ಮಿತಿಯನ್ನು 21 …
-
ಉಡುಪಿದಕ್ಷಿಣ ಕನ್ನಡ
ಕರಾವಳಿಯಲ್ಲಿ ತಲೆ ಎತ್ತಲಿದೆ ಅಗ್ನಿಪಥ್ ಸೇನಾ ತರಬೇತಿ ಶಾಲೆ!! ಮಂಗಳೂರಿನಲ್ಲಿ ಉಳ್ಳಾಲದ ಅಬ್ಬಕ್ಕ -ಉಡುಪಿಯಲ್ಲಿ ಅವಳಿ ವೀರರ ಹೆಸರು ಮುನ್ನಲೆಯಲ್ಲಿ
ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ್ ಯೋಜನೆಯ ಆಕಾಂಕ್ಷಿಗಳಿಗೆ ಪೂರ್ವ ತರಬೇತಿ ನಡೆಸುವ ನಿಟ್ಟಿನಲ್ಲಿ ತರಬೇತಿ ಶಾಲೆಗಳನ್ನು ಕರಾವಳಿ ಜಿಲ್ಲೆಗಳಲ್ಲಿ ತೆರೆಯಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮುಂದಾಗಿದ್ದು, ಆದೇಶ ಹೊರಡಿಸಲಾಗಿದೆ. ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಸೇನೆ ಹಾಗೂ ಇನ್ನಿತರ ರಕ್ಷಣಾ ಪಡೆಗಳಿಗೆ …
-
ಭಾರತೀಯ ಸೇನೆಯಲ್ಲಿ ಮುಸ್ಲಿಮರ ಸಂಖ್ಯೆ ಉಳಿದ ಸಮುದಾಯಗಳಿಗಿಂತ ತೀರಾ ಕಮ್ಮಿ. ಹಾಗಾಗಿ ಭಾರತೀಯ ಸಶಸ್ತ್ರ ಪಡೆಗಳಿಗೆ ಮುಸ್ಲಿಂ ಯುವಕರು ಸೇರುವಂತೆ ಉತ್ತೇಜಿಸಲು ಮುಸ್ಲಿಂ ಸಂಘಟನೆಗಳಿಂದ ಶುಕ್ರವಾರದಿಂದ ವಿಶೇಷ ಅಭಿಯಾನ ಆರಂಭಿಸಲಾಗುತ್ತಿದೆ. ಪ್ರಮುಖ ಮುಸ್ಲಿಂ ಸಂಘಟನೆಗಳು, ವೃತ್ತಿಪರರು ಹಾಗೂ ಇಮಾಮ್ಗಳ ಸಂಘಗಳು ಅಗ್ನಿಪಥ್ …
-
InterestinglatestNews
ಅಗ್ನಿಪಥ್ ಸೇನಾ ನೇಮಕಾತಿ ಯೋಜನೆ ವಿರೋಧಿಸಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದವರಿಗೆ ಬಿಗ್ ಶಾಕ್ ನೀಡಿದ ಸರ್ಕಾರ!
ಅಗ್ನಿಪಥ್ ಸೇನಾ ನೇಮಕಾತಿ ಯೋಜನೆ ವಿರೋಧಿಸಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದ ಯುವಕರಿಗೆ ಸರ್ಕಾರ ಶಾಕ್ ನೀಡಿದ್ದು, ಪ್ರತಿಭಟನೆ ನಡೆಸಿದ ಒಬ್ಬೊಬ್ಬರನ್ನೇ ಗುರುತಿಸಿ ಬಂಧಿಸಲು ಹಾಗೂ ಪ್ರತಿಭಟನೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಉಂಟಾದ ನಷ್ಟವನ್ನು ಅವರಿಂದಲೇ ವಸೂಲಿ ಮಾಡಲು ಮುಂದಾಗಿದೆ. ಜೂನ್ 17 ರಂದು …
