Mangalore: ಮಂಗಳೂರಿನ ಸೇನಾ ನೇಮಕಾತಿ ಕಚೇರಿ ವತಿಯಿಂದ ರಾಜ್ಯದ 11 ಜಿಲ್ಲೆಗಳಿಂದ ಆಯ್ದ ಅಭ್ಯರ್ಥಿಗಳ ನೇಮಕಾತಿ ರ್ಯಾಲಿಯು ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ಇದೇ 30ರಿಂದ ಫೆ. 10ರವರೆಗೆ ನಡೆಯಲಿದೆ. ಅಗ್ನಿವೀರ್ ಸಾಮಾನ್ಯ ಕರ್ತವ್ಯ, ಅಗ್ನಿವೀರ್ (ತಾಂತ್ರಿಕ), ಅಗ್ನಿವೀರ್ (ಕ್ಲರ್ಕ್)/ ಸ್ಟೋರ್ ಕೀಪರ್ …
Tag:
