ಮಳೆಗಾಲ ಆರಂಭ ಆಗಿರುವುದರಿಂದ ಅಡಿಕೆ ಕೃಷಿಗೆ ಎಲೆಚುಕ್ಕೆ ರೋಗವೂ (Arecanut leaf spot disease) ಆಕ್ರಮಿಸುತ್ತಿದೆ. ಎಲೆ ಚುಕ್ಕೆ ರೋಗಕ್ಕೆ ತುತ್ತಾದ ಮರಗಳ ಸೋಗೆಗಳ ಮೇಲ್ಭಾಗದಲ್ಲಿ ಹಳದಿ ಮತ್ತು ಕಪ್ಪು ಚುಕ್ಕೆ ಹುಟ್ಟಿಕೊಳ್ಳುತ್ತವೆ.
Agricultural
-
ಮಾರ್ಚ್ 3 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆರಂಭಗೊಂಡಿದ್ದು, ಕಲ್ಯಾಣ ಕರ್ನಾಟಕ ವಿಭಾಗದ ಅರ್ಹ ರೈತರಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
-
latestNationalNewsಕೃಷಿ
Farmers : ರೈತರೇ ಗಮನಿಸಿ, ಬೋರ್ ವೆಲ್ ಕೊರೆಸಲು ಹಣ ಪಾವತಿಯ ಬಗ್ಗೆ ಮಹತ್ವದ ಮಾಹಿತಿ!
by ವಿದ್ಯಾ ಗೌಡby ವಿದ್ಯಾ ಗೌಡGanga Kalyana scheme: ಬೋರ್ ವೆಲ್ ಕೊರೆಯಲು ಮೊತ್ತವನ್ನು ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಜಮೆ ಮಾಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.
-
Karnataka State Politics Updatesಕೃಷಿ
2 ಲಕ್ಷ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಸ್ಥಾಪಿಸುವ ಗುರಿ -ಅಮಿತ್ ಶಾ
ಪುತ್ತೂರು:ಮುಂದಿನ 3 ವರ್ಷಗಳಲ್ಲಿ ದೇಶದಲ್ಲಿ 2 ಲಕ್ಷ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಹೇಳಿದರು. ಪುತ್ತೂರು ತೆಂಕಿಲದಲ್ಲಿ ಶನಿವಾರ ಕ್ಯಾಂಪ್ಕೊ ಸುವರ್ಣ ಮಹೋತ್ಸವ ಹಾಗೂ ಸಹಕಾರಿಗಳ …
-
Newsಕೃಷಿ
ನಿಮ್ಮ ತೆಂಗಿನ ಮರಕ್ಕೆ ಕಪ್ಪು ತಲೆ ಹುಳದ ಭಾದೆ ಕಾಡುತ್ತಿದೆಯೇ? ತಕ್ಷಣ ಈ ಪರಿಹಾರೋಪಾಯ ಅಳವಡಿಸಿ!
by ಕಾವ್ಯ ವಾಣಿby ಕಾವ್ಯ ವಾಣಿತೆಂಗಿನ ಮರಗಳಿಗೆ ಹಲವು ವರ್ಷಗಳ ಕಾಲ ಕಾಡಿದ ‘ನುಸಿ ಪೀಡೆ’ ಯಿಂದ ಸುಧಾರಿಸಿಕೊಳ್ಳುವ ಹೊತ್ತಿಗೆ ಕಪ್ಪು ತಲೆ ಹುಳದ ಭಾದೆ ರೋಗ ಕಾಣಿಸಿಕೊಂಡಿರುವುದು ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಇದೀಗ ತೆಂಗಿನ ಮರಕ್ಕೆ ಬಂದಿರುವ ಈ ರೋಗದಿಂದಾಗಿ ತೆಂಗಿನ …
-
ಕೃಷಿಕರಿಗೆ ಒಂದಲ್ಲಾ ಒಂದು ಸಮಸ್ಯೆ ತಲೆದೋರುತ್ತಲೇ ಇರುತ್ತದೆ. ಇತ್ತೀಚಿಗೆ ಸೂರ್ಯನ ತಾಪ ಹೆಚ್ಚುತ್ತಿದೆ. ಆದ್ದರಿಂದ ಕೃಷಿಗಳಿಗೆ ಹೆಚ್ಚಿನ ನೀರಿನ ಅವಶ್ಯಕತೆ ಇರುವ ಕಾರಣದಿಂದ ತೋಟಗಾರಿಕೆ ಇಲಾಖೆ ಕೃಷಿಕರಿಗೆ ಸೋಲಾರ್ ಪಂಪ್ ಸೆಟ್ ಗಳನ್ನು ನೀಡಲು ಮುಂದಾಗಿದೆ. ರೈತರು ವಿದ್ಯುತ್ ಕೈ ಕೊಟ್ಟ …
-
ಭೂ ರಹಿತ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ಒಂದನ್ನು ನೀಡಿದೆ. ಪ್ರಸ್ತುತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಿಸಲು ಸರ್ಕಾರ ಯೋಜನೆ ರೂಪಿಸಿಕೊಂಡಿದೆ. ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಕೃಷಿ ಕಾರ್ಮಿಕರ ಮಕ್ಕಳಿಗೂ ವಿದ್ಯಾನಿಧಿ …
