ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಹೌದು!! .. ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಕುರಿತಾಗಿ ಆದೇಶ ನೀಡಿದ್ದಾರೆ. ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಎ(4)ಗೆ ತಿದ್ದುಪಡಿ ಮಾಡಿದ …
Tag:
Agriculture facilities
-
ಕೃಷಿಯನ್ನು ನೆಚ್ಚಿಕೊಂಡಿರುವ ರೈತ ಸಮುದಾಯಕ್ಕೆ ಸಿಹಿ ಸುದ್ದಿಯೊಂದು ಕಾದಿದೆ.ಹೌದು!!. ಸೌರಚಾಲಿತ ಕೃಷಿ ಪಂಪ್ ಸೆಟ್ ಗಳನ್ನೂ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದ ಪಿಎಮ್-ಕುಸುಮ್ ( (PM-KUSUM: Pradhan Mantri Kisan Urja Suraksha evam Uttan Mahaabhiyan) Component – …
