Pomegranate crop: ದಾಳಿಂಬೆ(Pomegranate) ರೈತರ(Farmer) ಪ್ರಮುಖವಾದ ತೋಟಗಾರಿಕೆ ವಾಣಿಜ್ಯ ಬೆಳೆಯಾಗಿದ್ದು(Commercial crop), ಈ ಬೆಳೆಯಲ್ಲಿ ಅಧಿಕ ಇಳುವರಿ ಪಡೆಯಲು ಅನುಸರಿಸಬೇಕಾದ ಕ್ರಮಗಳ ಕುರಿತು ವಿಜಯಪುರ ಕೃಷಿ ಮಹಾವಿದ್ಯಾಲಯ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಉಪಯುಕ್ತ ಮಾಹಿತಿ ನೀಡಿದ್ದಾರೆ. – …
Agriculture news
-
Soil salinity: ಕೃಷಿಯಲ್ಲಿ ಮಣ್ಣಿನ ರಸಸಾರ ಸರಿಪಡಿಸಲು ಅನುಸರಿಸಬೇಕಾದ ಮಾರ್ಗೊಪಾಯಗಳ ಕುರಿತು ವಿಜಯಪುರ ಕೃಷಿ ಮಹಾವಿದ್ಯಾಲಯ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಉಪಯುಕ್ತ ಮಾಹಿತಿ ನೀಡಿದ್ದಾರೆ.
-
Heavy Rain: ಪೋಷಕಾಂಶಗಳು, ನಿರ್ದಿಷ್ಟವಾಗಿ ಸಾರಜನಕ, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂನ ನಷ್ಟದಿಂದಾಗಿ ಬೆಳೆಗಳ ಮೇಲೆ ಸೋರಿಕೆಯು ವಿವಿಧ ರೋಗಲಕ್ಷಣಗಳನ್ನು ಉಂಟುಮಾಡಬಹುದು.
-
News
America agri meet: ಕೃಷಿ ಯಂತ್ರೋಪಕರಣ ಉತ್ಪಾದನೆ: ರಾಜ್ಯದಲ್ಲಿ ಹೂಡಿಕೆಗೆ ಅಮೇರಿಕಾದಲ್ಲಿ ಕೃಷಿ ಸಚಿವರ ಆಹ್ವಾನ!
America agri meet: ಕೃಷಿ ಇಲಾಖೆ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಪ್ರದರ್ಶನ ಮೇಳಕ್ಕೆ ಭೇಟಿ ನೀಡಿರುವ ಸಚಿವರು ಹೊಸದಾಗಿ ಆವಿಷ್ಕಾರಗೊಂಡಿರುವ ಯಂತ್ರೋಪಕರಣಗಳನ್ನು ಪರಿಶೀಲಿಸಿ ಮಾಹಿತಿ ಪಡೆದರು.
-
Cotton Crop: ಹತ್ತಿಗೆ ಸಿಂಪರಣೆ ಮೂಲಕ ಪೋಷಕಾಂಶಗಳ ಪೂರೈಕೆ ಮತ್ತು ಸಸ್ಯ ಸಂರಕ್ಷಣಾ ಕ್ರಮಗಳ ಕುರಿತು ವಿಜಯಪುರ ಕೃಷಿ ಮಹಾವಿದ್ಯಾಲಯ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಉಪಯುಕ್ತ ಮಾಹಿತಿ ನೀಡಿದ್ದಾರೆ.
-
Rain Season crop: ತೋಟ ಹಾಗೂ ಹೊಲವನ್ನು(Field) ಸೂಕ್ಷ್ಮವಾಗಿ ಗಮನಿಸಿ ಅಗತ್ಯವಿದ್ದಲ್ಲಿ ಸೂಕ್ತ ಸುಧಾರಣೆ ಕ್ರಮ ಕೈಗೊಳ್ಳಬೇಕು. ಈ ಕುರಿತು ವಿಜಯಪುರ ಕೃಷಿ ಮಹಾವಿದ್ಯಾಲಯ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಉಪಯುಕ್ತ ಮಾಹಿತಿ ನೀಡಿದ್ದಾರೆ.
-
Mulching: ಮಲ್ಚಿಂಗ್ ಮಣ್ಣಿನ ಆರೋಗ್ಯವನ್ನು ರಕ್ಷಿಸಲು ಮತ್ತು ಹೆಚ್ಚಿಸಲು ಮಣ್ಣಿನ ಮೇಲ್ಮೈಯನ್ನು ವಸ್ತುಗಳ ಪದರದಿಂದ ಮುಚ್ಚುವುದನ್ನು ಒಳಗೊಂಡಿರುತ್ತದೆ.
-
News
Minimum Support Prize: ಹೆಸರುಕಾಳು, ಸೂರ್ಯಕಾಂತಿ ಬೆಳೆಗಾರರಿಗೆ ಕೇಂದ್ರದಿಂದ ಸಿಹಿ ಸುದ್ದಿ: ಬೆಂಬಲ ಬೆಲೆಯಲ್ಲಿ ಖರೀದಿಸಲು ಸಮ್ಮತಿ
Minimum Support Prize: ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆಯಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ ಖರೀದಿಗೆ ಅನುಮತಿ ನೀಡಿದೆ
-
Pest Control: ಸಾವಯವ ಬೇಸಾಯ(Organic farming) ಮಾಡುವ ರೈತರು ವಿವಿಧ ಪದ್ಧತಿಗಳನ್ನು ಅನುಸರಿಸಿ ಕೀಟಗಳ ಹತೋಟಿ(Pest control) ಮಾಡಬಹುದು.
-
Cocoa Market Price: ಕೊಕ್ಕೋಗೆ ಐತಿಹಾಸಿಕವಾಗಿ ಏರಿಕೆಯಾಗಿದ್ದ ಬೆಲೆ ಇದೀಗ ಇಳಿಕೆ ಕಾಣುತ್ತಿದೆ. ಕೊಕ್ಕೋ ಕೆ.ಜಿ.ಗೆ 320 ರೂ. ವರೆಗೆ ಏರಿಕೆ ಕಂಡಿದ್ದ ಹಸಿ ಕೊಕ್ಕೋ ಧಾರಣೆ ಇದೀಗ 220 ರೂ.ಗೆ ಇಳಿದಿದೆ.ಕೆ.ಜಿ.ಗೆ 100 ರೂ.ಗಳಷ್ಟು ಇಳಿಕೆ ಕಂಡಿದೆ.
