ಆಧುನಿಕವಾಗಿ ತಂತ್ರಜ್ಞಾನದ ಆವಿಷ್ಕಾರ ಹೆಚ್ಚಾಗಿದ್ದು, ಈ ನಡುವೆ ಕೃಷಿ ಚಟುವಟಿಕೆಗಳಿಗೂ ತಂತ್ರಜ್ಞಾನದ ಬಳಕೆಯಿಂದಾಗಿ ಕೃಷಿ ಕ್ಷೇತ್ರವೂ ನಿರೀಕ್ಷೆಗೂ ಮೀರಿ ಸುಧಾರಣೆ ಕಂಡಿದೆ. ಸದ್ಯ ಕೂಲಿ ಆಳುಗಳು ಸಿಗದೇ ತೊಂದರೆ ಅನುಭವಿಸುತ್ತಿರುವ ಕೃಷಿಕರಿಗೆ ಇನ್ನೊಂದು ಸಿಹಿ ವಿಚಾರ ಇಲ್ಲಿದೆ. ಅದೇನೆಂದರೆ ಇಲ್ಲಿತನಕ ಕೇವಲ …
