Bagar Hukum: ದಾವಣಗೆರೆಯ ಬಗರ್ ಹುಕುಂ ಸಾಗುವಳಿದಾರರಿಗೆ ಸಿಹಿ ಸುದ್ದಿ ಒಂದನ್ನು ಸಚಿವ ಈಶ್ವರ್ ಖಂಡ್ರೆ ನೀಡಿದ್ದಾರೆ. ಹೌದು, ಶೀಘ್ರವೇ ಬಗರ್ ಹುಕುಂ ಸಾಗುವಳಿ ಅರ್ಜಿಗಳನ್ನು ಇತ್ಯರ್ಥಗೊಳಿಸಲಾಗುವುದು ಎಂದು ತಿಳಿಸಲಾಗಿದೆ.
Agriculture
-
Businessಕೃಷಿ
Agriculture Companies: ಕೃಷಿಕರ ಜೊತೆ ಇರುವ ಬೆಸ್ಟ್ 20 ಕಂಪನಿಗಳಿವು! ಇವು ರೈತನಿಗೆ ಹೇಗೆ ಸಹಾಯ ಮಾಡುತ್ತದೆ?
by ಕಾವ್ಯ ವಾಣಿby ಕಾವ್ಯ ವಾಣಿತಮ್ಮ ಜೀವನೋಪಾಯಕ್ಕಾಗಿ ನೇರವಾಗಿ ಅಥವಾ ಪರೋಕ್ಷವಾಗಿ ಕೃಷಿಯ ಮೇಲೆ ಅವಲಂಬಿತವಾಗಿದೆ. ಇನ್ನು ಕೃಷಿಕರ ಬೆಳೆಯುವ ಬೆಳೆ, ಹೈನು ಉತ್ಪನ್ನಗಳನ್ನು ಪಡೆದುಕೊಳ್ಳುವಲ್ಲಿ ಕೃಷಿ ಕಂಪನಿಗಳ (Agriculture Company) ಪ್ರಯತ್ನ ಮಹತ್ತರವಾದುದು.
-
ಕೃಷಿ
ಕೇಂದ್ರ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ; ಮೊದಲಿನಂತೆ ರಸಗೊಬ್ಬರ ಸಬ್ಸಿಡಿ ಸಿಗಲಿದೆ; ಸಂಪೂರ್ಣ ಯೋಜನೆಯನ್ನು ತಿಳಿದುಕೊಳ್ಳಿ
ರೈತರಿಗೆ ಅಗ್ಗದ ದರದಲ್ಲಿ ರಸಗೊಬ್ಬರಗಳನ್ನು ಒದಗಿಸಲು ಭಾರತ ಸರ್ಕಾರವು ಪ್ರತಿವರ್ಷ ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತದೆ.
-
ಕೃಷಿ ಮಾಡಲು ಭೂಮಿ ಇಲ್ಲದ ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೆ ಈ ತಂತ್ರವು ಪ್ರಯೋಜನಕಾರಿಯಾಗಿದೆ. ಅವರು ಏಕಕಾಲದಲ್ಲಿ ಹಲವಾರು ಬೆಳೆಗಳನ್ನು ಬೆಳೆಯಬಹುದು.
-
Farming Loan:ಫೆಬ್ರವರಿ 28 ರೊಳಗೆ ಆಸಕ್ತರು ಅರ್ಜಿಯನ್ನು ಭರ್ತಿ ಮಾಡಿ ತಮ್ಮ ವ್ಯಾಪ್ತಿಯ ತಾಲ್ಲೂಕಿನ ಪಶು ವೈದ್ಯ ಆಸ್ಪತ್ರೆಗೆ /ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು
-
Goat-Sheep farming loan: ಆಸಕ್ತ ರೈತರು, ಈ ಯೋಜನೆ ಮೂಲಕ ಇಡೀ ಕುರಿ ಇಲ್ಲವೇ ಮೇಕೆ ಘಟಕ ಸ್ಥಾಪಿಸಲು 70,000 ರೂಪಾಯಿಗಳ ಅನುದಾನ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
-
ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದು ಕೃಷಿ ಚಟವಟಿಕೆಗಳಿಗೆ ಬೆಂಬಲ ನೀಡುತ್ತಾ ಬಂದಿದೆ. ಇದೀಗ, ಪ್ರಧಾನಮಂತ್ರಿ ಮೋದಿಯವರು ರೈತರಿಗೆ ಭರ್ಜರಿ ಶುಭ ಸುದ್ದಿ ನೀಡಿದ್ದಾರೆ. ರೈತರ ಆರ್ಥಿಕ ಹೊರೆಯನ್ನು ಇಳಿಸುವ ನಿಟ್ಟಿನಲ್ಲಿ ಕ್ರಮ …
-
ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸಲೆಂದೇ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯೂ ಒಂದು. ಬೆಲೆ ಕುಸಿತದ ವಿರುದ್ಧ ರೈತರನ್ನು ರಕ್ಷಿಸುವ ಸಲುವಾಗಿ ಕೃಷಿ ವೆಚ್ಚ ಹಾಗೂ ಬೆಲೆಗಳ ಆಯೋಗದ (CACP) ಶಿಫಾರಸುಗಳ ಆಧಾರದ ಮೇಲೆ …
-
ಪ್ರಸ್ತುತ ಕೃಷಿ ಮತ್ತು ಕೃಷಿಯೇತರ ಉದ್ಯಮಗಳಿಗೆ ಸರ್ಕಾರವು ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ. ರೈತರು ನಮ್ಮ ದೇಶದ ಬೆನ್ನೆಲುಬು ಆ ಪ್ರಯುಕ್ತ ರೈತ ಸಮುದಾಯಕ್ಕೆ ಸರ್ಕಾರದಿಂದ ಹೊಸ ಯೋಜನೆ ಜಾರಿ ಮಾಡುವ ಆಶ್ವಾಸನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದಾರೆ. ಹೌದು ಮುಂದಿನ ತಿಂಗಳು …
-
ನೀವು ನಿಮ್ಮ ಜಮೀನಿನ ಮೇಲಿರುವ ಸಾಲದ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು ಎಂದಿದ್ದರೆ, ಇಲ್ಲಿದೆ ಇದರ ಬಗೆಗಿನ ಸಂಪೂರ್ಣ ವಿವರ. ಆದರೆ ಇದು ಪಹಣಿಯಿಂದ ಸಾಧ್ಯವಿಲ್ಲ. ಸಾಲದ ಮಾಹಿತಿಯನ್ನು ಪಡೆಯಲು ಎಂಕಂಬೆರಂನ್ಸ್ ಸರ್ಟಿಫಿಕೇಟ್ (EC) ಬೇಕಿದೆ. ಇನ್ನೂ, ನೀವು ಬ್ಯಾಂಕಿನಲ್ಲಿ ಸಾಲ ತೆಗೆದುಕೊಳ್ಳುವಾಗ, …
