ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ಕುಸಿದು ಎಂಟು ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ದುರಂತ ಘಟನೆ ನಡೆದಿದ್ದು, ಹಲವು ಜನರು ಈ ಭೀಕರ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದಾರೆ. ಈ ದುರ್ಘಟನೆ ಗುಜರಾತ್ನ ಅಹ್ಮದಾಬಾದ್ನಲ್ಲಿ ನಡೆದಿದ್ದು, ವಿಶ್ವವಿದ್ಯಾಲಯದ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಲಿಫ್ಟ್ ಅಪ್ಪಳಿಸಿದ …
Tag:
