Corporation Board: 4 ನಿಗಮ ಮಂಡಳಿಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರ ನೇಮಕವಾಗಿದೆ. ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಂಡ್ಯದ ಎಂ.ಎಸ್.ಆತ್ಮಾನಂದ, ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸುಜ್ಞಾನಮೂರ್ತಿ ಅವರ ನೇಮಕ ಮಾಡಲಾಗಿದೆ.
Tag:
