Air India: ಜುಲೈನಲ್ಲಿ ದೇಶೀಯ ವಿಮಾನ ಪ್ರಯಾಣಿಕರ ದಟ್ಟಣೆ ವರ್ಷದಿಂದ ವರ್ಷಕ್ಕೆ ಶೇ. 2.94 ರಷ್ಟು ಕುಸಿದು 1.26 ಕೋಟಿಗೆ ತಲುಪಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯದ ದತ್ತಾಂಶಗಳು ತೋರಿಸಿವೆ.
Tag:
Air India Plane
-
News
Air India: ಡಿಸ್ಚಾರ್ಜ್ ಆಗ್ತಿದ್ದಂತೆ ಏರ್ ಇಂಡಿಯಾಗೆ ಶಾಕ್ ನೀಡಿದ ಅಹಮದಾಬಾದ್ ವಿಮಾನ ದುರಂತದಲ್ಲಿ ಬದುಕುಳಿದ ವ್ಯಕ್ತಿ
Air India : ಅಹಮದಾಬಾದ್ ವಿಮಾನ ದುರಂತದಲ್ಲಿ ಬದುಕುಳಿದಿದ್ದ ಏಕೈಕ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಡಿಸ್ಚಾರ್ಜ್ ಆಗಿದ್ದಾರೆ. ಡಿಸ್ಚಾರ್ಜ್ ಆಗುತ್ತಿದ್ದಂತೆ ಈತ ಏರ್ ಇಂಡಿಯಾ ಗೆ ಶಾಕ್ ನೀಡಿದ್ದಾನೆ.
-
Air India: ಹಿಂಡನ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾದ ವಿಮಾನದಲಿ ತಾಂತ್ರಿಕ ದೋಷ ಕಂಡು ಬಂದಿದ್ದು ಟೇಕ್ ಆಫ್ ಅನ್ನು ಸ್ಥಗಿತಗೊಳಿಸಲಾಗಿದೆ.
-
News
Emergency-landing : ಥೈಲ್ಯಾಂಡ್ನಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ – ಜೀವ ಭಯದಲ್ಲಿ 156 ಪ್ರಯಾಣಿಕರು
Emergency landing: ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನವು ಥೈಲ್ಯಾಂಡ್ನ ಫುಕೆಟ್ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
