Air India: ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ಸಮಸ್ಯೆ ಎದುರಾಗಿದೆ. ಸ್ಯಾನ್ ಫ್ರಾನ್ಸಿಸ್ಕೋದಿಂದ ಮುಂಬೈಗೆ ಹೋಗುತ್ತಿದ್ದ ವಿಮಾನದ ಎಂಜಿನ್ ಅಸಮರ್ಪಕವಾಗಿ ಕಾರ್ಯನಿರ್ವಹಿಸಿದ್ದು, ಇದರಿಂದಾಗಿ, ವಿಮಾನವು ಮಂಗಳವಾರ ಬೆಳಿಗ್ಗೆ ಕೋಲ್ಕತ್ತಾದಲ್ಲಿ ಇಳಿಯಬೇಕಾಯಿತು.
Air india
-
News
Air India: ಹಾಂಗ್ ಕೊಂಗ್ ನಿಂದ ದೆಹಲಿಗೆ ಬರಬೇಕಾಗಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ: ಹಾಂಗ್ ಕಾಂಗ್ ಗೆ ವಾಪಸ್ ಹೊರಟ ವಿಮಾನ
Air India: ಹಾಂಗ್ ಕಾಂಗ್ ನಿಂದ ದೆಹಲಿಗೆ ಹೊರಟಿದ್ದಂತಹ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ, ಹಾಂಗ್ ಕಾಂಗ್ ವಿಮಾನ ನಿಲ್ದಾಣದಲ್ಲಿ ವಿಮಾನ
-
Air India: ಹಿಂಡನ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾದ ವಿಮಾನದಲಿ ತಾಂತ್ರಿಕ ದೋಷ ಕಂಡು ಬಂದಿದ್ದು ಟೇಕ್ ಆಫ್ ಅನ್ನು ಸ್ಥಗಿತಗೊಳಿಸಲಾಗಿದೆ.
-
-
Air India: ಏರ್ ಇಂಡಿಯಾ(Air India) ವಿಮಾನ ದುರಂತದ ಹಿನ್ನೆಲೆ ಅಹ್ಮದಾಬಾದ್ಗೆ ತೆರಳಿದ ಪ್ರಧಾನಿ ಮೋದಿ ವಿಮಾನ ಪತನವಾದ ಬಿಜೆ ವೈದ್ಯಕೀಯ ಕಾಲೇಜ್ ಹಾಸ್ಟೆಲ್ ಬಳಿ ಪರಿಶೀಲನೆ ನಡೆಸಿದ್ದಾರೆ.
-
News
Air India: ಗುಜರಾತ್ವಿಮಾನದ ಅವಶೇಷದ ಅಡಿಯಲ್ಲಿ ಸುರಕ್ಷಿತವಾಗಿ ಪತ್ತೆಯಾದ ಭಗವದ್ಗೀತೆ
by ಕಾವ್ಯ ವಾಣಿby ಕಾವ್ಯ ವಾಣಿAir India: 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತಿನ ಅಹ್ಮದಾಬಾದ್ನಲ್ಲಿ ಪತನಗೊಂಡಂತಹ ಆಘಾತಕಾರಿ ಘಟನೆ ಗುರುವಾರ ಸಂಭವಿಸಿದೆ.
-
News
AIR India : ಅಪಘಾತಕ್ಕೀಡಾದ AIR India ವಿಮಾನದ ಮಾಲೀಕರು ಯಾರು? ಇದರ ಹಿನ್ನೆಲೆ ಏನು? ದೇಶಕ್ಕೆ ಇವರ ಕೊಡುಗೆ ಅಪಾರ ಗೊತ್ತಾ?
AIR India : ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ 242 ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದ್ದು, ಘಟನೆಯಲ್ಲಿ 242 ಪ್ರಯಾಣಿಕರಲ್ಲಿ 241 ಮಂದಿ ಸಾವನ್ನಪ್ಪಿದ್ದು, ಅದೃಷ್ಟವಶಾತ್ ಒರ್ವ ಪ್ರಯಾಣಿಕೆ ಬದುಕುಳಿದಿದ್ದಾನೆ.
-
News
Ahemedabad Plane Crash: ಏರ್ ಇಂಡಿಯಾ ವಿಮಾನ ಅಪಘಾತದ ಬಗ್ಗೆ ತಜ್ಞರು ಹೇಳಿದ್ದೇನು? ಟೇಕ್ ಆಫ್ ಆಗುವ ಮುನ್ನ ‘ಪಕ್ಷಿ ಡಿಕ್ಕಿಯಿಂದ ವಿಮಾನ ಮೇಲೇರಲು ಸಾಧ್ಯವಾಗಲಿಲ್ಲ?
by Mallikaby MallikaAhemedabad Plane Crash: ಅಹಮದಾಬಾದ್ನಿಂದ ಲಂಡನ್ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನ AI-171 ಗುರುವಾರ ಮಧ್ಯಾಹ್ನ ಅಪಘಾತಕ್ಕೀಡಾಯಿತು.
-
Gujarath: ಗುಜರಾತಿನ ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡಿದೆ. ಏರ್ ಪೋರ್ಟ್ನಿಂದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿದೆ.
-
