ನವದೆಹಲಿ: ದೇಶದಲ್ಲಿ ಒಮಿಕ್ರಾನ್ ಭೀತಿ ಹಿನ್ನೆಲೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಅಂತಾರಾಷ್ಟ್ರೀಯ ವಿಮಾನ ಹಾರಾಟ ರದ್ದು ಮಾಡಿ ಆದೇಶಿಸಿದೆ ಎಂದು ವರದಿಯಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಹೊಸ ವೈರಸ್ ಪತ್ತೆಯಾಗಿದೆ ಎಂದು ಹೇಳಿದ ಕೆಲವೇ ದಿನಗಳಲ್ಲಿ ಭಾರತಕ್ಕೂ ಕಾಲಿಟ್ಟಿತ್ತು.ಹೀಗಾಗಿ ದೇಶದೆಲ್ಲೆಡೆ ಒಮಿಕ್ರಾನ್ ವೈರಸ್ …
Tag:
