ವಿಮಾನ ನಿಲ್ದಾಣಗಳಲ್ಲಿ ಕಾಗದರಹಿತ ಪ್ರವೇಶವನ್ನು ನೀಡಲು ನಾಗರಿಕ ವಿಮಾನಯಾನ ಸಚಿವಾಲಯವು ಹೊಸ ಡಿಜಿಟಲ್ ಸೇವೆಯನ್ನು ಪ್ರಾರಂಭಿಸಿದ್ದು, ಈ ಸೇವೆಯು ಮುಖ ಗುರುತಿಸುವಿಕೆ ತಂತ್ರಜ್ಞಾನವನ್ನು ಬಳಸುತ್ತದೆ. ಇದು ವಿಮಾನ ಪ್ರಯಾಣಿಕರಿಗೆ ಬಯೋಮೆಟ್ರಿಕ್ ಆಧಾರಿತ ಡಿಜಿಟಲ್ ಪ್ರಕ್ರಿಯೆಯಾಗಿದ್ದು, ಇದನ್ನು ಡಿಜಿ ಯಾತ್ರಾ ಎಂದು ಕರೆಯಲಾಗುತ್ತದೆ. …
Airoplan
-
ಏರ್ಲೈನ್ ಕಂಪನಿ ಪ್ರಯಾಣಿಕರಿಗೆ ಆಫರ್ ಗಳನ್ನು ನೀಡುತ್ತಲೇ ಬಂದಿದ್ದು, ಈ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಲೇ ಬಂದಿದೆ. ಅದರಂತೆ ಇದೀಗ ಏರ್ಲೈನ್ವೊಂದು ಬಿಗ್ ಆಫರ್ ನೀಡಿದ್ದು, ಈ ಫ್ಲೈಟ್ನಲ್ಲಿ ಪ್ರಯಾಣಿಕರು ಯಾವುದೇ ಟಿಕೆಟ್ ದರವನ್ನು ಪಾವತಿಸದೇ ಪ್ರಯಾಣ ಮಾಡಬಹುದು. ಹೌದು. ದುಬಾರಿ …
-
Jobslatest
ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯಲ್ಲಿ ಉದ್ಯೋಗವಕಾಶ | ಪಿಯುಸಿ ಆದವರಿಗೆ ಅವಕಾಶ ; ಅರ್ಜಿ ಸಲ್ಲಿಸಲು ಕೊನೆ ದಿನ-ಸೆ.26
ಏರ್ ಇಂಡಿಯಾ ವಿಮಾನ ಯಾನ ಸಂಸ್ಥೆಯಲ್ಲಿ ವಿವಿಧ ಕ್ಯಾಬಿನ್ ಕ್ರೂ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ (PUC) ಆಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ, ಹುದ್ದೆ ಸಂಖ್ಯೆ:ಸಂಸ್ಥೆ : ಏರ್ ಇಂಡಿಯಾ ಲಿಮಿಟೆಡ್ಹುದ್ದೆ : ಕ್ಯಾಬಿನ್ ಕ್ರ್ಯೂಹುದ್ದೆ ಸಂಖ್ಯೆ: …
-
ಸಾವು ಹೇಗೆ, ಯಾವ ರೀತಿಲಿ ಬರುತ್ತದೆ ಎನ್ನುವುದು ಊಹಿಸಲು ಅಸಾಧ್ಯ. ಇದಕ್ಕೆ ಉದಾಹರಣೆಯಾಗಿ ನಿಂತಿದೆ ಈ ಘಟನೆ. ಹೌದು. ಬಾನಲ್ಲಿ ವಿಮಾನ ಪ್ರಯಾಣ ಮಾಡುತ್ತಿದ್ದಾಗ ಮಹಿಳೆಯೋರ್ವರು ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ. ಮಿನಿ ಎಂಬ ಹೆಸರಿನ 56 ವರ್ಷದ ಮಹಿಳೆ ಸಾವಿಗೀಡಾದವರು. …
-
ನವದೆಹಲಿ : ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಎ320ನಿಯೋ ವಿಮಾನದ ಚಕ್ರಕ್ಕೆ ಕಾರೊಂದು ಸಿಲುಕಿದ್ದು, ಡಿಕ್ಕಿಯಾಗುವುದನ್ನು ಸ್ವಲ್ಪದರಲ್ಲೇ ತಪ್ಪಿಸಿರುವ ಘಟನೆ ವರದಿಯಾಗಿದೆ. ಗೋ ಫಸ್ಟ್ ಏರ್ಲೈನ್ಗೆ ಸೇರಿದ ಕಾರು ಇದಾಗಿದ್ದು, ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ವಿಮಾನಕ್ಕೆ ಯಾವುದೇ ಹಾನಿಯಾಗಿಲ್ಲ …
-
ವಿಮಾನಯಾನ ಕಂಪನಿಗಳು ಪ್ರಯಾಣಿಕರಿಗೆ ಅಗ್ಗದ ವಿಮಾನ ಟಿಕೆಟ್ಗಳ ಆಫರ್ಗಳನ್ನು ನೀಡುತ್ತಲೇ ಬಂದಿದ್ದು, ಈಗ ವಿಮಾನಯಾನ ಸಂಸ್ಥೆಯೊಂದು ಕೇವಲ 26 ರೂಪಾಯಿಗೆ ವಿಮಾನ ಟಿಕೆಟ್ ನೀಡುತ್ತಿದೆ. ಹೌದು. ವಿಯೆಟ್ನಾಂ ಮೂಲದ ವಿಯೆಟ್ಜೆಟ್ ಏರ್ಲೈನ್ಸ್ ಕಂಪನಿಯು ಅಗ್ಗದ ವಿಮಾನ ಟಿಕೆಟ್ ಗಳನ್ನು ನೀಡುತ್ತಿದ್ದು, ಕೇವಲ …
-
ನವದೆಹಲಿ : ಜೆಟ್ ಇಂಧನ ಅಥವಾ ವಾಯುಯಾನ ಟರ್ಬೈನ್ ಇಂಧನದ ಬೆಲೆ ಏರಿಕೆಯಿಂದಾಗಿ ವಿಮಾನಯಾನ ಕಂಪನಿಗಳು ದರಗಳನ್ನ ಹೆಚ್ಚಿಸುತ್ತಿದ್ದು, ಪ್ರಯಾಣಿಸುವ ಎಲ್ಲಾ ಜನರ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ, ಕೇಂದ್ರ ಸರ್ಕಾರವು ತನ್ನ ಬೊಕ್ಕಸದ ಮೇಲಿನ ಹೊರೆ ಹೆಚ್ಚಾಗದಂತೆ ತಡೆಯಲು ಅಗ್ಗದ …
-
150 ಪ್ರಯಾಣಿಕರನ್ನು ಹೊತ್ತ ಥಾಯಿ ವಿಮಾನ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇನ್ನೇನು ಕೆಲವೇ ಹೊತ್ತಿನಲ್ಲಿ ಇಳಿಯಬೇಕಿತ್ತು. ಲ್ಯಾಂಡಿಂಗ್ ಆಗುವ ಕೆಲವೇ ಹೊತ್ತಿನಲ್ಲಿ ವಿಮಾನದ ಟೈರ್ ಸ್ಫೋಟಗೊಂಡಿತ್ತಾದರೂ ಪೈಲೆಟ್ ವಿಮಾನವನ್ನು ಸುರಕ್ಷಿತವಾಗಿ ಇಳಿಸುವ ಮೂಲಕ ಮುಂದಾಗಬಹುದಾದ ಭಾರೀ ದುರಂತವೊಂದನ್ನು ತಪ್ಪಿಸಿದ್ದಾರೆ. ಥಾಯ್ …
