ಬೆಂಗಳೂರಿನ ರೈಲು ಪ್ರಯಾಣಿಕರೇ ನಿಮಗೊಂದು ಮಹತ್ವದ ಸುದ್ದಿ ಇಲ್ಲಿದೆ. ಅದೇನೆಂದರೆ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರೈಲು ಪ್ರಯಾಣಿಕರನ್ನು ಇನ್ನಷ್ಟು ಸಂಖ್ಯೆಯಲ್ಲಿ ಸೆಳೆಯಲು ಭಾರತೀಯ ರೈಲ್ವೆ ನಿರ್ಧಾರ ಮಾಡಿದೆ. ಹೌದು, ಈಗ ಸದ್ಯ 6 ರೈಲುಗಳು ಮಾತ್ರ ಏರ್ಪೋರ್ಟ್ ಮಾರ್ಗವಾಗಿ ಸಂಚರಿಸುತ್ತಿವೆ. …
Tag:
