Virat Kohli: ತಮ್ಮ ಕ್ರಿಕೆಟ್ ವೃತ್ತಿಜೀವನದಲ್ಲಿ ಕಷ್ಟಗಳನ್ನು ಎದುರಿಸುತ್ತಿರುವ ವಿರಾಟ್ ತಮ್ಮ ಕುಟುಂಬದೊಂದಿಗೆ ವೃಂದಾವನಕ್ಕೆ ಭೇಟಿ ನೀಡಿದ್ದು, ಅಲ್ಲಿ ಪ್ರೇಮಾನಂದ ಮಹಾರಾಜರ ದರ್ಶನ ಪಡೆದಿದ್ದಾರೆ. ಈ ಸಂಬಂಧ ವೀಡಿಯೊವನ್ನು ಸಹ ಹಂಚಿಕೊಳ್ಳಲಾಗಿದೆ.
Tag: