ಆಕಾಶವಾಣಿ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ : ಸಾಂದರ್ಭಿಕ ಸುದ್ದಿ ಸಂಪಾದಕರು/ ವರದಿಗಾರರು ಹಾಗೂ ಸಾಂಧರ್ಭಿಕ ಸುದ್ದಿ ವಾಚಕರು ಅನುವಾದಕಾರರನ್ನು ನೇಮಿಸಲು …
Tag:
