ಮೂಡುಬಿದ್ರೆ:ಅಕ್ರಮವಾಗಿ ಮೂರು ಗೋವುಗಳನ್ನು ಸಾಗಿಸುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ ಘಟನೆಯೊಂದು ಮೂಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾಗಿರಿಯಲ್ಲಿ ನಡೆದಿದೆ. ಬಂಧಿತರನ್ನು ಮೂಡುಬಿದ್ರೆ ಲಾಡಿ ನಿವಾಸಿಗಳಾದ ಸಂದೇಶ್ ಶೆಟ್ಟಿ ಹಾಗೂ ಪ್ರಣೀತ್ ಎಂದು ಗುರುತಿಸಲಾಗಿದ್ದು, ಇವರಿಬ್ಬರೂ ಅಕ್ರಮವಾಗಿ ಗೋ ಸಾಗಾಟ ನಡೆಸಿ, …
Tag:
