Karnataka: ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
Akrama sakrama
-
News
Putturu : ಅಕ್ರಮ ಸಕ್ರಮ, 94 ಸಿ ಮತ್ತು ಸಿ ಸಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ : ಜನರಿಗೋಸ್ಕರ ಕೆಲ ಮಾಡುತ್ತಿದ್ದೇನೆ ಕೃತಜ್ಞತೆ ಇರಲಿ- ಅಶೋಕ್ ರೈ
by ಹೊಸಕನ್ನಡby ಹೊಸಕನ್ನಡPutturu:ಅಕ್ರಮ ಸಕ್ರಮ ಕಡತ ವಿಲೇವಾರಿ ರಾಜ್ಯದಲ್ಲಿ ಒಂದೆರಡು ಕಡೆ ಬಿಟ್ರೆ ಎಲ್ಲೂ ಆಗುತ್ತಿಲ್ಲ, ಕರಾವಳಿಯ ಯಾವ ವಿಧಾನಸಭಾ ಕ್ಷೇತ್ರದಲ್ಲೂ ಇದುವರೆಗೂ ಒಂದೇ ಒಂದು ಕಡತ ವಿಲೇವಾರಿ ಮಾಡಿಲ್ಲ.
-
News
Revenue Department : ಅಕ್ರಮ-ಸಕ್ರಮದಡಿ ಜಮೀನು ಹೊಂದಿರುವ ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ – ರಾಜ್ಯ ಸರ್ಕಾರದಿಂದ ಮತ್ವದ ನಿರ್ಧಾರ!!
Revenue Department: ರಾಜ್ಯದಲ್ಲಿ ಅಕ್ರಮ-ಸಕ್ರಮದಡಿ ಜಮೀನು ಹೊಂದಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಯಾಕಂದ್ರೆ ಕಂದಾಯ ಇಲಾಖೆಯು (Revenue Department)1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಿದೆ.
-
-
ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವವರಿಗೆ ಸಾಗುವಳಿ ಚೀಟಿ ವಿತರಿಸಲಾಗುತ್ತಿದ್ದು, ಇದರಿಂದ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗಲಿದೆ.
-
BusinesslatestNews
ಅಕ್ರಮ ಸಕ್ರಮ : ಸರಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುವ ರೈತರೇ ನಿಮಗೊಂದು ಮುಖ್ಯವಾದ ಮಾಹಿತಿ!
by ಕಾವ್ಯ ವಾಣಿby ಕಾವ್ಯ ವಾಣಿಸರ್ಕಾರಿ (government)ಜಮೀನುಗಳಲ್ಲಿ (land )ಅನಧಿಕೃತವಾಗಿ ಸಾಗುವಳಿ ಮಾಡಿಕೊಂಡಿರುವ ರೈತರು ಮತ್ತು ಸಣ್ಣ ರೈತರು ಜಮೀನುಗಳನ್ನು ಸಕ್ರಮಗೊಳಿಸುವ ಉದ್ದೇಶದಿಂದ ಸಕ್ರಮೀಕರಣಕ್ಕಾಗಿ ಬಹಳಷ್ಟು ಅನಧಿಕೃತ ಸಾಗುವಳಿದಾರರು ತಿಳಿವಳಿಕೆಯ ಕೊರತೆಯಿಂದ ಅರ್ಜಿ ಸಲ್ಲಿಸದೆ ಇರುತ್ತಾರೆ.
-
ಲಂಚಕ್ಕೆ ಬಾಯಿ ಬಿಟ್ಟು ಬಡವರಿಗೆ ಅನ್ಯಾಯ ಮಾಡಬೇಡಿ-ರಾಕೇಶ್ ರೈ ಕೆಡೆಂಜಿ ಕಡಬ : ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಡಬ ತಾಲೂಕಿನ ಅರ್ಹಅಕ್ರಮ ಸಕ್ರಮ ಸರಕಾರಿ ಕೃಷಿ ಜಮೀನುಗಳ ಸಕ್ರಕರಣ ಸಭೆ ಬಂದರು ಮೀನುಗಾರಿ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ …
-
Karnataka State Politics UpdateslatestNewsಬೆಂಗಳೂರು
ಅಕ್ರಮ- ಸಕ್ರಮ ತಿಂಗಳೊಳಗೆ ಆರಂಭ
by Mallikaby Mallikaಅಕ್ರಮ ಸಕ್ರಮ ಯೋಜನೆಗೆ ಸಂಬಂಧಪಟ್ಟಂತೆ ಕರಡು ಅಧಿಸೂಚನೆ ಸಿದ್ಧವಾಗಿದ್ದು, ಈ ತಿಂಗಳೊಳಗೆ ಅಧಿಸೂಚನೆ ಹೊರಡಿಸಲಾಗುವುದು. ಜನರಿಗೆ ಅನುಕೂಲವಾಗುವ ಹಾಗೂ ಹೊರೆ ಆಗದ ರೀತಿಯಲ್ಲಿ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಬೈರತಿ ಬಸವರಾಜ ತಿಳಿಸಿದ್ದಾರೆ. ಬೆಂಗಳೂರು ಹೊರತುಪಡಿಸಿ ಉಳಿದ ಮಹಾನಗರಗಳಿಗೆ ಸಂಬಂಧಿಸಿದ …
-
ಅಕ್ರಮ ಕಟ್ಟಡಗಳ ಸಕ್ರಮಕ್ಕೆ ಕಾಯುತ್ತಿರುವ ಮನೆ ಕಟ್ಟಡಗಳ ಮಾಲೀಕರಿಗ ಸಹಾಯವಾಗುವಂತಹ ಪರ್ಯಾಯ ಮಾರ್ಗಗಳನ್ನು ಸರ್ಕಾರ ಹುಡುಕುತ್ತಿದೆ. ಹಾಗಾಗಿ ಇದು ನಿಯಮ ಉಲ್ಲಂಘಿಸಿ ಕಟ್ಟಡನಿರ್ಮಿಸಿದವರಿಗೆ ಸಿಹಿ ಸುದ್ದಿ ಎಂದೇ ಹೇಳಬಹುದು. ಮುಂದಿನ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಗಮನದಲ್ಲಿಟ್ಟುಕೊಂಡು ಅಕ್ರಮ ಸಕ್ರಮ ಜಾರಿಗೊಳಿಸಲು …
-
ಬೆಂಗಳೂರು :ಸರಕಾರಿ ಜಮೀನುಗಳಲ್ಲಿ ಹಲವು ವರ್ಷಗಳಿಂದ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು, ಸಣ್ಣ ರೈತರು ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷದ ಅವಧಿಗೆ ಮುಂದೂಡುವ ಮೂಲಕ ರಾಜ್ಯ ಸರಕಾರ ರೈತರಿಗೆ ಸಿಹಿ ಸುದ್ದಿ ನೀಡಿದೆ. ಸರಕಾರಿ ಜಮೀನುಗಳಲ್ಲಿ ಅನಧಿಕೃತ …
