Mangaluru: ಯುನೈಟೆಡ್ ಬ್ರೂವರೀಸ್ ಬಿಯರ್ ಕಂಪನಿಯು ಇದೇ ಜೂನ್ ತಿಂಗಳ ಅಂತ್ಯಕ್ಕೆ ಮಂಗಳೂರಿನಲ್ಲಿ (Mangaluru) ಉತ್ಪಾದನಾ ಫ್ಯಾಕ್ಟರಿಯನ್ನು ಕ್ಲೋಸ್ ಮಾಡಲಿದೆ. ಸದ್ಯಕ್ಕೆ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಫ್ಯಾಕ್ಟರಿ ಹೊಂದಿದ್ದು ಕರಾವಳಿ ಜಿಲ್ಲೆಯ ಫ್ಯಾಕ್ಟರಿಯನ್ನು ನಿಲ್ಲಿಸುವುದಾಗಿ ಹೇಳಿಕೊಂಡಿದೆ.
Tag:
alchohol shop closed
-
Karnataka State Politics UpdateslatestNationalNews
Liquor Price: ಮದ್ಯದ ಬೆಲೆ ಏರಿಸಬೇಡಿ ಅಂದ್ರೂ ಬೇಕಾಬಿಟ್ಟಿ ಏರಿಸಿದ್ದ ಸರ್ಕಾರ: ಸರ್ಕಾರಕ್ಕೆ ಮುಟ್ಟಿ ನೋಡ್ಕೊಳ್ಳೊ ಶಾಕ್ ನೀಡಿದ ಮದ್ಯಪ್ರಿಯರು !!
by ವಿದ್ಯಾ ಗೌಡby ವಿದ್ಯಾ ಗೌಡಮದ್ಯದ ದರ (liquor Price) ಭಾರೀ ಏರಿಕೆಯಾಗಿದ್ದು, ಮದ್ಯಪ್ರಿಯರಿಗೆ ಭಾರೀ ಆಘಾತವೇ ಉಂಟಾಗಿದೆ. ರಾಜ್ಯ ಸರ್ಕಾರವು ಮಧ್ಯ ಪ್ರಿಯರಿಗೆ ಶಾಕ್ ಮೇಲೆ ಶಾಕ್ ನೀಡುತ್ತಲೇ ಬರುತ್ತಿದೆ.
