ನವದೆಹಲಿ, ಜುಲೈ 27: ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ, ಹೆದ್ದಾರಿಯ ಅಂಚಿನಿಂದ 500 ಮೀಟರ್ ದೂರದಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ನೀಡುವುದನ್ನು ಸುಪ್ರೀಂ ಕೋರ್ಟ್ ನಿಷೇಧಿಸಿ ನಿರ್ದೇಶನಗಳನ್ನು ನೀಡಿದೆ.2016 ರಲ್ಲಿ ನೀಡಿದ್ದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸುಪ್ರೀಂ ಕೋರ್ಟ್ ಎಚ್ಚರಿಸಿ ಹೇಳಿದೆ. …
Tag:
