ಅಸ್ಸಾಂ : ಮದರಸಾಗಳು ಅಲ್-ಖೈದಾ ಕಚೇರಿಗಳಾಗಿದ್ದ ಕಾರಣ ಅವುಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಅಸ್ಸಾಂನ ಗೋಲ್ಪಾರಾ ಜಿಲ್ಲೆಯಲ್ಲಿ ಮದರಾಸಗಳನ್ನು ಕೆಡವಿದ ಒಂದು ದಿನದ ನಂತರ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ ಪತ್ರಕರ್ತರ ಜತೆ ಮಾತನಾಡಿದ ಸಿಎಂ ಬಿಸ್ವಾ ಶರ್ಮಾ ಅವರು,ಈಗಾಗಲೇ ನಾವು …
Tag:
