ಹರಿವೆ ಸೊಪ್ಪು ಪಲ್ಯ ಊಟಕ್ಕೆ ಎಷ್ಟು ರುಚಿಕರವೋ, ಹಾಗೆ ನಮ್ಮ ಆರೋಗ್ಯಕ್ಕೆ ಉಪಯೋಗಿಯಾದ ಸೊಪ್ಪು. ಇದನ್ನು ಸೇವಿಸುವುದರಿಂದ ನಮ್ಮ ದೇಹದಲ್ಲಿರುವ ಅನೇಕ ರೋಗಗಳು ವಾಸಿಯಾಗುತ್ತದೆ. ಹಾಗಾದರೆ ಇದನ್ನು ಸೇವಿಸುವುದರಿಂದ ಏನೆಲ್ಲಾ ಲಾಭಗಳಿವೆ ಎಂದು ತಿಳಿದುಕೊಳ್ಳೋಣ. ಹರಿವೆ ಸೊಪ್ಪಿನಲ್ಲಿ ಪ್ರೋಟೀನ್, ಕ್ಯಾಲ್ಸಿಯಂ, ಕಬ್ಬಿಣ, …
Tag:
