ಇದೀಗ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಗೆ ಈ ನಿಗಮದ ವ್ಯಾಪ್ತಿಗೆ ಒಳಪಡುವ ಉಪಜಾತಿಗಳಾದ ಅರ್ಹ ಫಲಾಪೇಕ್ಷಿತಗಳಿಂದ ದ್ವಿಚಕ್ರ / ತ್ರಿಚಕ್ರ ವಾಹನ ಖರೀದಿಗೆ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2022-23ನೇ ಸಾಲಿನ ಉದ್ಯಮಶೀಲತಾ ಅಭಿವೃದ್ಧಿ ಯೋಜನೆ …
Tag:
