ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷರಾಗಿದ್ದ ಅಂಬಿಕಾಪತಿಯವರು (Ambikapati) ಇಂದು ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅಂಬಿಕಾಪತಿ ನಿವಾಸಕ್ಕೆ ಕಳೆದ ತಿಂಗಳು ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಅವರ ಮನೆಯಲ್ಲಿ ಭಾರೀ ಪ್ರಮಾಣದ ಹಣ ಪತ್ತೆಯಾದ ಬಳಿಕ ಅವರು …
Tag:
