ಬೆಂಗಳೂರು: ಜನರ ಪಾಲಿಗೆ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಬಹಳಷ್ಟು ಸಹಾಯ ಮಾಡಿ ಜೀವ ಉಳಿಸುವ ಜೀವ ರಕ್ಷಕ ಆಂಬ್ಯುಲೆನ್ಸ್ ಸೇವೆಯು ರಾಜ್ಯಾದ್ಯಂತ ನಿನ್ನೆ (ಸೆ.24) ರಾತ್ರಿಯಿಂದಲೇ ಸೇವೆ ಸ್ಥಗಿತಗಗೊಂಡಿದ್ದು , ಜನರು ಪರದಾಡುವಂತಾಗಿತ್ತು. ಇದೀಗ ರಾಜ್ಯದಲ್ಲಿ 108 ಆಯಂಬುಲೆನ್ಸ್ ತಾಂತ್ರಿಕ ಸಮಸ್ಯೆ ಸರಿಪಡಿಸಲಾಗಿದೆ. …
Tag:
