Amit Shah: ಕೇಂದ್ರ ಸಚಿವ ಅಮಿತ್ ಶಾ, ರಾಜ್ಯದ ಲಕ್ಷಾಂತರ ಜನರೊಂದಿಗೆ ಚರ್ಚಿಸಿ ʼಮೋದಿ ಗ್ಯಾರಂಟಿʼ ಸಿದ್ಧಪಡಿಸಿದ್ದೇವೆ ಎಂದು ಹೇಳಿದ್ದಾರೆ. ವಿಧಾನಸಭೆ ಚುನಾವಣೆಗೆ ಐದು ರಾಜ್ಯಗಳಲ್ಲಿ ಸಿದ್ಧತೆ ಜೋರಾಗಿ ನಡೆಯುತ್ತಿದೆ. ಛತ್ತೀಸ್ಗಢದಲ್ಲಿ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ರಾಜ್ಯದಲ್ಲಿ …
Amit Shah
-
Karnataka State Politics UpdateslatestNationalNews
Cauvery water issue: ಅಮಿತ್ ಶಾ ಜೊತೆ ‘ಕಾವೇರಿ’ ಕುರಿತು ಕುಮಾರಸ್ವಾಮಿ ಚರ್ಚೆ ?! ಡಿಕೆಶಿ ಕೊಟ್ರು ನೋಡಿ ಸಖತ್ ಟಾಂಗ್
Cauvery water issue : ಎಚ್.ಡಿ. ಕುಮಾರಸ್ವಾಮಿ ಅಮಿತ್ ಶಾ ಜತೆ ಕಾವೇರಿ ಹಂಚಿಕೆ ವಿಚಾರ ಪ್ರಸ್ತಾಪ ಮಾಡಿದ್ದಾರೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.
-
Karnataka State Politics Updates
H D Kumarswamy: ಬಿಜೆಪಿ ಕೂಟ ಸೇರಿದ ಬೆನ್ನಲ್ಲೇ ಅಮಿತ್ ಶಾಗೆ ಖಡಕ್ ಸೂಚನೆ ಕೊಟ್ಟ ಎಚ್ ಡಿ ಕುಮಾರಸ್ವಾಮಿ
H D Kumarswamy:ಈ ಬೆನ್ನಲ್ಲೇ ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಅಮಿತ್ ಶಾ ಅವರಿಗೆ ಖಡಕ್ ಸೂಚನೆಯೊಂದನ್ನು ನೀಡಿದ್ದಾರೆ.
-
-
Karnataka State Politics Updates
Amit Shah: ಕಾಂಗ್ರೆಸ್’ಗೆ ಮತ ಹಾಕಿದ್ರೆ PFI ನಿಷೇಧ ವಾಪಸ್ ಪಡೆಯುತ್ತಾರೆ: ಗೃಹ ಮಂತ್ರಿ ಅಮಿತ್ ಶಾ ಹೇಳಿಕೆ !
ಕಾಂಗ್ರೆಸ್ ಗೆ ವೋಟ್ ಹಾಕಬೇಡಿ. ಒಂದು ವೇಳೆ ಓಟ್ ಹಾಕಿದರೆ ಅವರು PFI ನಿಷೇಧ ವಾಪಸ್ ಪಡೆಯುತ್ತಾರೆ.
-
Karnataka State Politics Updates
Amit shah: ಗುಂಡ್ಲುಪೇಟೆಯಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ : ಅಭ್ಯರ್ಥಿ ನಿರಂಜನ್ ಕುಮಾರ್ ಪರ ಪ್ರಚಾರ!
ಇಂದು ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಕೇಂದ್ರ ಅಮಿತ್ ಶಾ ಭರ್ಜರಿ ರೋಡ್ ಶೋ (Amit shah road show) ಮೂಲಕ ಮತ ಬೇಟೆ ನಡೆಸಿದ್ದಾರೆ.
-
Karnataka State Politics Updates
Karnataka Election 2023: ಬಿಜೆಪಿ ಹಾಲಿ ಶಾಸಕರಿಗೇಕೆ ಟಿಕೇಟ್ ನಿರಾಕರಣೆ? ಅಚ್ಚರಿಯ ಹೇಳಿಕೆ ನೀಡಿದ ಅಮಿತ್ ಶಾ!
by ಹೊಸಕನ್ನಡby ಹೊಸಕನ್ನಡBJP Sitting MLA :ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹಲವು ಮಂದಿ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿರುವ ಬಗ್ಗೆ ಅಮಿತ್ ಶಾ ಪ್ರತಿಕ್ರಿಯಿಸಿದ್ದಾರೆ.
-
Karnataka State Politics Updates
DK Shivakumar -Amit Shah: ಅಮಿತ್ ಷಾ ತಂಗಿದ್ದ ಹೋಟೆಲ್ ಒಳಕ್ಕೆ ಹೋದ ಡಿಕೆ ಶಿವಕುಮಾರ್ !
by ವಿದ್ಯಾ ಗೌಡby ವಿದ್ಯಾ ಗೌಡಬಿಜೆಪಿ ರಾಷ್ಟ್ರೀಯ ನಾಯಕ ಅಮಿತ್ ಶಾ ತಂಗಿದ್ದ ಹೋಟೆಲ್ ಒಳಕ್ಕೆ ಡಿಕೆ ಶಿವಕುಮಾರ್ ಹೋಗಿದ್ದಾರೆ ಎನ್ನಲಾಗಿದೆ.
-
Karnataka State Politics Updates
Karnataka-Maharashtra border dispute: ಅಮಿತ್ ಶಾ ಸೂಚನೆಯನ್ನೇ ತಿರಸ್ಕರಿಸಿದ ಏಕನಾಥ್ ಶಿಂಧೆ! ಮಹಾರಾಷ್ಟ್ರದಲ್ಲಾಗುತ್ತಾ ಮತ್ತೊಂದು ರಾಜಕೀಯ ಬದಲಾವಣೆ!
by ಹೊಸಕನ್ನಡby ಹೊಸಕನ್ನಡ19 ವರ್ಷಗಳಿಂದ ಸುಪ್ರೀಂಕೋರ್ಟ್ (Supreme Court) ನಲ್ಲಿರುವ ಕರ್ನಾಟಕ-ಮಹಾರಾಷ್ಟ್ರ ಗಡಿ (Karnataka- Maharastra Border) ವಿವಾದ ಇತ್ಯರ್ಥವಾಗುವವರೆಗೆ ಕೆಣಕದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದರು.
-
Karnataka State Politics Updatesಬೆಂಗಳೂರು
Amit shah : ಇಂದು ಬೆಂಗಳೂರಿಗೆ ಮತ್ತೆ ಚುನಾವಣಾ ಚಾಣಕ್ಯ ಅಮಿತ್ ಷಾ ಆಗಮನ : ಪರ್ಯಾಯ ಮಾರ್ಗ ಬಳಸಲು ಸೂಚನೆ
ಇದರಿಂದ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ವಾಹನ ಸವಾರರಿಗೆ ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ. ನಿನ್ನೆಯಷ್ಟೇ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದರು.
