K S Eshwarappa: ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ(KS Eshwarappa)ಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರು ಕರೆ ಮಾಡಿ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ.
Amith Shah
-
Karnataka State Politics Updates
CAA: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ – ಕೇಂದ್ರದಿಂದ ಅಧಿಸೂಚನೆ ಪ್ರಕಟ
CAA: ಲೋಕಸಭೆ ಚುನಾವಣೆಗೂ ಮುನ್ನವೇ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಜಾರಿಗೊಳಿಸಲಾಗುವುದು, ಈ ಸಂಬಂಧ ಶೀಘ್ರ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ(Amith shah) ಅವರು ಕೆಲವು ಸಮಯದ ಹಿಂದಷ್ಟೇ ಅಪ್ಡೇಟ್ ಕೊಟ್ಟಿದ್ದು, ಇದೀಗ ಆ …
-
InterestingKarnataka State Politics UpdatesNews
Amith Shah: ಈ ದಿನದೊಳಗೆ CAA ಜಾರಿ ಮಾಡುತ್ತೇವೆ – ಅಮಿತ್ ಶಾ ಮಹತ್ವದ ಘೋಷಣೆ!!
Amith sha: ದೇಶದ ಗೃಹ ಸಚಿವ ಅಮಿತ್ ಶಾ(Amith sha) ಅವರು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಕುರಿತು ಬಿಗ್ ಅಪ್ಡೇಟ್ ನೀಡಿದ್ದು ಲೋಕಸಭೆ ಚುನಾವಣೆಗೆ ಮೊದಲು CAA ಜಾರಿಗೆ ತರಲಾಗುವುದು ಎಂದು ಮಹತ್ವದ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: First …
-
Ayodhya Ram Mandir: ಇಂದು ಭಾರತೀಯರ ಶತಮಾನಗಳ ಕನಸು ನನಸಾಗುವ ಅಮೋಘ ಗಳಿಗೆ ಸನ್ನಿಹಿತವಾಗಿದೆ. ಅಯೋಧ್ಯೆ ರಾಮ ಮಂದಿರದಲ್ಲಿ(Ayodhya Ram Mandir)ರಾಮಲಲ್ಲಾ ಮೂರ್ತಿ ಪ್ರಾಣ (Ram Lalla Idol)ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಇಡೀ ದೇಶದ ಜನತೆ …
-
latestNewsದಕ್ಷಿಣ ಕನ್ನಡ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆದಿತ್ಯವಾರ ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಪುತ್ರ ಜಯ್ಷಾ ಭೇಟಿ- ಅಮಿತ್ ಶಾ ಹೆಸರಿನಲ್ಲಿ ಅನ್ನದಾನಕ್ಕೆ ದೇಣಿಗೆ
ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಪುತ್ರ ಜಯ್ಷಾ ಜು.30ರಂದು ಭೇಟಿ ನೀಡಿ ದೇವಳಕ್ಕೆ ದೇವರಿಗೆ ಆಶ್ಲೇಷಬಲಿ ಸೇವೆ ಸಮರ್ಪಿಸಿದರು.ಇವರೊಂದಿಗೆ ಅವರ ಪತ್ನಿ ರಿಷಿತಾ ಷಾ …
-
Karnataka State Politics Updates
Amit shah: ಮಾ. 24, 26 ರಂದು ರಾಜ್ಯಕ್ಕೆ ಮತ್ತೆ ಅಮಿತ್ ಶಾ ಆಗಮನ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
ಬೀದರ್ ಜಿಲ್ಲೆ ಗೊರ್ಟಾ ಗ್ರಾಮಕ್ಕೆ ಭೇಟಿ ನೀಡಲಿರುವ ಅಮಿತ್ ಶಾ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆ ಉದ್ಘಾಟಿಸಲಿದ್ದಾರೆ.
-
Karnataka State Politics UpdateslatestNationalNews
Amith Shah : ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಿ ಭಯೋತ್ಪಾದನೆ, ದಂಗೆ, ಹಿಂಸಾಚಾರ ಶೇ.80ರಷ್ಟು ಇಳಿಕೆ: ಅಮಿತ್ ಶಾ
by ಹೊಸಕನ್ನಡby ಹೊಸಕನ್ನಡAmith shah: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಆಡಳಿತ ವೈಖರಿಗೆ ಇಡೀ ವಿಶ್ವವೇ ನಿಬ್ಬೆರಗಾಗಿದೆ. ಪ್ರಪಂಚದಾದ್ಯಂತ ಅವರ ಜನಪ್ರಿಯತೆ ಕೂಡ ದಿನೇ ದಿನೇ ಹೆಚ್ಚುತ್ತಿದೆ. ಅವರು ಎರಡು ಅವಧಿಗೂ ಕೂಡ ಪ್ರಧಾನಿಯಾಗಿ ಆಯ್ಕೆಯಾದಾಗಲೂ ಅವರ ಸರ್ಕಾರದ ಕುರಿತು ಯಾವುದೇ …
-
Breaking Entertainment News KannadaEntertainmentInterestingKarnataka State Politics UpdatesNewsSocial
ಕಾಂತಾರ ಸಿನಿಮಾ ಇಲ್ಲಿನ ಸಂಸ್ಕೃತಿಯನ್ನು ತೋರಿಸುತ್ತೆ – ಅಮಿತ್ ಶಾ
by ವಿದ್ಯಾ ಗೌಡby ವಿದ್ಯಾ ಗೌಡರಿಷಬ್ ಶೆಟ್ಟಿ, ನಟನೆ ನಿರ್ದೇಶನದ ‘ಕಾಂತಾರ’ ಎಲ್ಲೆಡೆ ಸಂಚಲನ ಮೂಡಿಸಿದೆ. ಜನಮನದಲ್ಲಿ ಅಚ್ಚೊತ್ತಿದೆ ಈ ಸಿನಿಮಾ. ಸೆಲೆಬ್ರಿಟಿಗಳು, ಅಭಿಮಾನಿಗಳು, ಸಿನಿಮಾ ನೋಡಿದ ಪ್ರತಿಯೊಬ್ಬರು ತುಳುನಾಡ ಮಣ್ಣಿನ ಕಲೆಯನ್ನು ಹಾಡಿ ಹೊಗಳುತ್ತಿದ್ದಾರೆ. ಇದೀಗ ರಾಜಕಾರಣಿಗಳೂ ಈ ಸಿನಿಮಾವನ್ನು ಹೊಗಳುತ್ತಿದ್ದು, ಇತ್ತೀಚೆಗೆ ಮಂಗಳೂರಿಗೆ ಆಗಮಿಸಿದ …
-
Karnataka State Politics UpdatesNews
ಕಾರ್ಯಕರ್ತರಲ್ಲಿ ಹೊಸ ಹುರುಪು ತುಂಬಲಿದೆ ಅಮಿತ್ ಷಾ ಭೇಟಿ.
by ಕಾವ್ಯ ವಾಣಿby ಕಾವ್ಯ ವಾಣಿಏಷ್ಯಾದಲ್ಲೇ ಪ್ರತಿಷ್ಠಿತ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಹಾಗೂ ಹನುಮಗಿರಿ ದೇವಾಲಯದ ಅಮರಗಿರಿ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಕರಾವಳಿ ಭಾಗಕ್ಕೆ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಷಾ …
-
Karnataka State Politics UpdatesNews
ವಿಧಾನಸಭಾ ಚುನಾವಣೆ ಕರಾವಳಿಯಲ್ಲಿ 4 ಸ್ಥಾನಗಳು ಕೈ ಪಾಲಾಗುವ ಸಮೀಕ್ಷೆ | ಇಂದು ಅಮಿತ್ ಶಾ ನೇತೃತ್ವದ ಸಭೆಯಲ್ಲಿ ಚರ್ಚೆ
ಕರಾವಳಿಯ 12 ಕ್ಷೇತ್ರಗಳ ಪೈಕಿ 5 ಸ್ಥಾನಗಳು ಕಾಂಗ್ರೆಸ್ ಪಾಲಾಗುವ ಸಮೀಕ್ಷೆಯ ಹಿನ್ನಲೆಯಲ್ಲಿ ಬಿಜೆಪಿಯ ಚುನಾವಣಾ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ಮಂಗಳೂರಿನಲ್ಲಿ ನಡೆಯಲಿದೆ. ದಕ್ಷಿಣ ಕನ್ನಡದ 8 ಕ್ಷೇತ್ರಗಳ ಪೈಕಿ …
