Uttar pradesh: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಸಮಾವೇಶ ಮಹಾ ಕುಂಭಮೇಳ ಇಂದು ಅಂತ್ಯವಾಗಲಿದೆ. ಹಲವು ಅಡೆತಡೆಗಳ ನಡುವೆಯೂ ಮಹಾ ಕುಂಭಮೇಳ ಹೊಸ ದಾಖಲೆ ನಿರ್ಮಿಸಿದೆ.
Tag:
amrutha snana
-
News
Amruta Snana: ಕುಂಭಮೇಳಕ್ಕೆ ಹೋಗಲು ಆಗುತ್ತಿಲ್ಲವೇ? ಹಾಗಿದ್ರೆ ಮನೆಯಲ್ಲಿದ್ದುಕೊಂಡೇ ಈ ಕೆಲಸ ಮಾಡಿ, ಅಮೃತ ಸ್ನಾನ ಮಾಡಿದಷ್ಟ ಪುಣ್ಯ ನಿಮ್ಮದಾಗುತ್ತೆ
Amruta Snana: ಉತ್ತರ ಪ್ರದೇಶದ (Uttar Pradesh) ಪ್ರಯಾಗ್ರಾಜ್ದಲ್ಲಿ (Prayagraj) ಜನವರಿ 13 ರಿಂದ ಮಹಾಕುಂಭಮೇಳ ನಡೆಯುತ್ತಿದ್ದು, ದೇಶ-ವಿದೇಶದಿಂದ ಕೋಟ್ಯಂತರ ಜನರು ಆಗಮಿಸುತ್ತಿದ್ದಾರೆ.
