Sandalwood News: ಸ್ಯಾಂಡಲ್ವುಡ್ ನಟಿ ಅಮೂಲ್ಯ ಅವರ ಸಹೋದರ ದೀಪಕ್ ಅರಸ್ (46) ನಿಧನರಾಗಿರುವ ಕುರಿತು ವರದಿಯಾಗಿದೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ನಿಧನರಾಗಿದ್ದಾರೆ.
Tag: