TDP: ಮೂರನೇ ಮಗು ಮಾಡಿಕೊಳ್ಳುವಂತಹ ದಂಪತಿಗಳಿಗೆ ಸಿಹಿ ಸುದ್ದಿ ಒಂದು ದೊರೆತಿದ್ದು ಹೆಣ್ಣು ಮಗು ಜನಿಸಿದರೆ 50,000 ನಗದು ಹಾಗೂ ಗಂಡು ಮಗು ಜನಿಸಿದರೆ ಹಸುವನ್ನು ಬಹುಮಾನವಾಗಿ ನೀಡುವುದಾಗಿ ಸಂಸದರು ಒಬ್ಬರು ಘೋಷಣೆ ಮಾಡಿದ್ದಾರೆ.
Tag:
andra pradesh govrnment issued to dismiss waqf board
-
Wakf Board: ದೇಶಾದ್ಯಂತ ವಕ್ಫ್ ಮಸೂದೆ ವಿಚಾರ ಭಾರೀ ಚರ್ಚೆ ಆಗುತ್ತಿದೆ. ಅಲ್ಲದೆ ಕರ್ನಾಟಕದಲ್ಲಿ ವಕ್ಫ್ ವಿವಾದಗಳ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ಸರ್ಕಾರ ವಕ್ಫ್ ಮಂಡಳಿ(Wakf Board)ಯನ್ನೇ ವಜಾಗೊಳಿಸಿ ಆದೇಶ ಹೊರಡಿಸಿದೆ.
