Murder: ಮಹಿಳಾ ಅಂಗನವಾಡಿ ಸಹಾಯಕಿಯನ್ನು, ಪೊಲೀಸ್ ಮಾಹಿತಿದಾರರೆಂಬ ಶಂಕೆಯ ಮೇಲೆ ನಕ್ಸಲೀಯರು ಹತ್ಯೆಗೈದಿರುವ ಘಟನೆ ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಬಸಗೂಡ ಪೊಲೀಸ್ ಠಾಣಾ ವ್ಯಾಪ್ತಿಯ ತಿಮ್ಮಾಪುರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದ ಘಟನೆಯನ್ನು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Tag:
